ತಂದೆಯಿಂದ ಮಗಳ ಮೇಲೆ ಅತ್ಯಾಚಾರ
ಭುವಸ್ವಲ್,
ಆ.19: ತನ್ನ ಮಗಳ ಮೇಲೆ ಅತ್ಯಾಚಾರ ಎಸೆಗಿದ ಆರೋಪ ಹೊತ್ತಿದ್ದ ತಂದೆಯನ್ನು ಕುರ್ತಾ ಕಕೊಡ್ಡ್ ಗ್ರಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ. id="toptextpromo">ಅತ್ಯಾಚಾರಕ್ಕೊಳಗಾದ
ಅಪ್ರಾಪ್ತ ಬಾಲಕಿಯ ತಾಯಿ, ಪೊಲೀಸರಿಗೆ ನೀಡಿದ ದೂರಿನ ಆಧಾರ ಮೇಲೆ ಈ ಕ್ರಮ ಜರುಗಿಸಲಾಗಿದೆ. ನಾನು ಕೂಲಿ ಕೆಲಸಕ್ಕೆ ಹೋದ ಸಮಯದಲ್ಲಿ ನಾಲ್ಕನೆ ತರಗತಿ ಓದುತ್ತಿರುವ ತನ್ನ ಮಗಳ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಆರೋಪ ಮಾಡಲಾಗಿದೆ. id='are-slot-1' class='oiad oi-axt oiadv'> id='top-searched-articles'>ತನ್ನ
ಪತಿ ತೋಟವೊಂದರಲ್ಲಿ ಕೂಲಿ ಕಾರ್ಮಿಕನಾಗಿದ್ದಾನೆ. ಆದರೆ, ಆತ ಕೆಲಸಕ್ಕೆ ಬಂದಿರಲಿಲ್ಲ ನಾನು ಬುಧವಾರ ಸಂಜೆ ಮನೆಗೆ ಹಿಂತಿರುಗಿದಾಗ ವಿಷಯ ತಿಳಿಯಿತು. ತಕ್ಷಣ ಪೊಲೀಸರಿಗೆ ತಿಳಿಸಿದೆ ಎಂದು ಬಾಲಕಿಯ ತಾಯಿ ಹೇಳಿದ್ದಾರೆ.











Click it and Unblock the Notifications