ಬಯಲಾಗದ ಅಣ್ಣಿಗೇರಿ ಬುರುಡೆಗಳ ರಹಸ್ಯ

ಈ ಕುರಿತು ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ವಿಎಸ್ ಆಚಾರ್ಯ, ಇದು 150 ವರ್ಷಗಳ ಹಿಂದಿನದ್ದಾಗಿದೆ. ಸಾಮೂಹಿಕ ಅಂತ್ಯ ಸಂಸ್ಕಾರ ಮಾಡಿರುವ ಸಾಧ್ಯತೆ ಇದ್ದು, ಯಾವುದೇ ರೀತಿಯ ಆತಂಕ ಬೇಡ ಎಂದಿದ್ದಾರೆ. ಹಲವು ಸಂಶಯಗಳಿಗೆ ಕಾರಣವಾಗಿರುವ ತಲೆ ಬುರುಡೆಗಳನ್ನು ಪರೀಕ್ಷಿಸಲು ವಿಧಿವಿಜ್ಞಾನ ಪ್ರಯೋಗಾಲಯದ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿದ್ದಾರೆ.
ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಯ ಡಿಎನ್ಎ ಮೂಳೆ ತಜ್ಞರು ಸ್ಥಳಕ್ಕೆ ತೆರಳಿ ಹಲವು ತಲೆ ಬುರುಡೆಗಳನ್ನು ವಶಕ್ಕೆ ತೆಗೆದುಕೊಂಡು ಅದನ್ನು ಪರೀಕ್ಷೆಗೆ ಕೊಂಡೊಯ್ದಿದ್ದಾರೆ. ಅದರ ಪರೀಕ್ಷೆ ಸಂಪೂರ್ಣ ಆಗಿಲ್ಲ. ಪರೀಕ್ಷೆಯ ವರದಿ ಬಂದ ನಂತರ ಈ ಪ್ರಕರಣವನ್ನು ಬೇಧಿಸಲಾಗುವುದು ಎಂದು ಆಚಾರ್ಯ ವಿವರಿಸಿದರು.
ಪ್ರಾಥಮಿಕ ವರದಿ ಪ್ರಕಾರ ಈ ತಲೆ ಬುರುಡೆಗಳು 100ರಿಂದ 150 ವರ್ಷ ಗಳಷ್ಟು ಹಿಂದಿನದ್ದಾಗಿದೆ. ಈ ಹಿಂದೆ ನಡೆದ ಯಾವುದೋ ಯುದ್ಧ ಇಲ್ಲವೆ ಸಾಮೂಹಿಕ ಹತ್ಯೆಯಲ್ಲಿ ಸಾವನ್ನಪ್ಪಿದವರನ್ನು ಇಲ್ಲಿಗೆ ತಂದು ಹೂತಿರಬಹುದು ಎಂದ ಆಚಾರ್ಯ, ಕೇವಲ ತಲೆ ಬುರುಡೆ ಮಾತ್ರ ಅಲ್ಲ ಕೆಲವೆಡೆ ಅಸ್ತಿ ಪಂಜರ ಕೂಡಾ ಪತ್ತೆಯಾಗಿದೆ ಎಂದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications