ಕಲಘಟಗಿ : ಬೆತ್ತಲೆಗೊಳಿಸಿ ಥಳಿಸಿದ್ದರಿಂದ ಮಹಿಳೆ ಆತ್ಮಹತ್ಯೆ

ವಿವಾಹಿತ ಯುವತಿ ಮತ್ತು ಅವಿವಾಹಿತ ಯುವಕನ ಮಧ್ಯೆ ಪ್ರೀತಿ ಕುದುರಲು ಸಹಾಯ ಮಾಡಿದ್ದಾರೆ ಎನ್ನುವ ಆರೋಪದಿಂದಾಗಿ ಈ ಪೈಶಾಚಿಕೆ ಕೃತ್ಯ ನಡೆದಿದೆ. ಬೆಂಡಲಗಟ್ಟಿ ಗ್ರಾಮದ ಫಕ್ಕೀರಪ್ಪ ಕರ್ಜಗಿ ಎಂಬುವವರ ಪತ್ನಿ ರತ್ನವ್ವ ಎನ್ನುವ ಮಹಿಳೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಕೋಟೆಪ್ಪ, ದೇವಪ್ಪ, ಮೋಹನ, ಮುದಕಪ್ಪ, ರಾಮಪ್ಪ, ಅಜ್ಜಯ್ಯ, ಶಿವಕ್ಕ, ಲಕ್ಷ್ಮಿ, ಶಾರದಾ ಅವರ ವಿರುದ್ಧ ಕೇಸು ದಾಖಲಿಸಿಕೊಂಡಿರುವ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಅಸಹಾಯಕ ಮಹಿಳೆ ಮೇಲೆ ಎಸಗಿರುವ ದೌರ್ಜನ್ಯಕ್ಕೆ ಶಿಕ್ಷೆಯಾಗಲೇಬೇಕು. ಈ ಘಟನೆಯನ್ನು ನೋಡಿಯೂ ತಡೆಯದೆ ಇದ್ದವರನ್ನು ವಿಚಾರಣೆಗೆ ಒಳಪಡಿಸುತ್ತೇವೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಆರ್ ದಿಲೀಪ್ ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ : ಗ್ರಾಮದ ಶ್ರೀಮಂತ ಮನೆತನವಾದ ಹಾನಗಲ್ ಮನೆತನದ ಯಜಮಾನ ಕೋಟೆಪ್ಪ ಕಳೆದ ವರ್ಷವಷ್ಟೇ ಕಿರಿಯ ಮಗನ ಮದುವೆ ಅದ್ದೂರಿಯಾಗಿ ನೆರವೇರಿಸಿದ್ದ. ಇತ್ತೀಚೆಗೆ ಮಗನ ಹೆಂಡತಿ ಗ್ರಾಮದ ಬೇರೆ ಯುವಕನ ಜೊತೆ ಪರಾರಿಯಾಗಿದ್ದಳು. ತನ್ನ ಸೊಸೆ ಬೇರೆ ಯುವಕನ ಮಧ್ಯೆ ಪ್ರೇಮ ಕುದುರಲು ಈ ರತ್ನವ್ವ ಕಾರಣ ಎನ್ನುವುದು ಕೋಟೆಪ್ಪನ ಬಲವಾದ ಶಂಕೆ. ಈ ಬಗ್ಗೆ ಊರಿನ ಇತರೆ ಗಣ್ಯರಿಗೂ ತಿಳಿಸಿದ್ದನಂತೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಡೀ ಮನೆ ಮುಂದೆ ಓರ್ವ ಅಸಹಾಯಕ ಮಹಿಳೆಯನ್ನು ಬೆತ್ತಲೆಗೊಳಿಸಿ ಥಳಿಸಿದ್ದಾರೆ.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications