ಶಿಕ್ಷಣ ಸಂವಾದ ನೇರ ಫೋನ್ ಇನ್ ಕಾರ್ಯಕ್ರಮ

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು, ತಜ್ಞರು, ಅಧಿಕಾರಿಗಳು ಹಾಗೂ ಇತರೆ ವರ್ಗದವರು ಈ ವಿಷಯಗಳ ಬಗ್ಗೆ ಪ್ರಶ್ನಿಸಬಹುದಾಗಿದೆ. ಇದಕ್ಕಾಗಿ ದೂರವಾಣಿ ಸಂಖ್ಯೆ 080-22370477, 33370488 ಹಾಗೂ 22370499 ಮೂಲಕ ಕರೆಮಾಡಬಹುದಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಪ್ರಕಟಣೆ ತಿಳಿಸಿದೆ.












Click it and Unblock the Notifications