ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿಕ್ಷಣ ಸಂವಾದ ನೇರ ಫೋನ್ ಇನ್ ಕಾರ್ಯಕ್ರಮ

By Rajendra
|
Google Oneindia Kannada News

Chat Show on AIR
ಬೆಂಗಳೂರು, ಸೆ.8: ಬೆಂಗಳೂರು ಆಕಾಶವಾಣಿ ಕೇಂದ್ರದಿಂದ ಸೆಪ್ಟೆಂಬರ್ 9 ರಂದು ಗುರುವಾರ ರಾತ್ರಿ 9.30 ರಿಂದ 1030 ಗಂಟೆಯವರೆಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಕಾರ್ಯದರ್ಶಿಗಳ ನೇತೃತ್ವದಲ್ಲಿ ಶಿಕ್ಷಕರ ಮಾಸಾಚರಣೆ ಮತ್ತು ಟಿ.ಬಿ.ಎಫ್ ಕಾರ್ಯಕ್ರಮಗಳು ಎಂಬ ವಿಷಯಗಳ ಬಗ್ಗೆ ಶಿಕ್ಷಣ ಸಂವಾದ ನೇರ ಫೋನ್ ಇನ್ ಕಾರ್ಯಕ್ರಮವು ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರು, ಪೋಷಕರು, ವಿದ್ಯಾರ್ಥಿಗಳು, ತಜ್ಞರು, ಅಧಿಕಾರಿಗಳು ಹಾಗೂ ಇತರೆ ವರ್ಗದವರು ಈ ವಿಷಯಗಳ ಬಗ್ಗೆ ಪ್ರಶ್ನಿಸಬಹುದಾಗಿದೆ. ಇದಕ್ಕಾಗಿ ದೂರವಾಣಿ ಸಂಖ್ಯೆ 080-22370477, 33370488 ಹಾಗೂ 22370499 ಮೂಲಕ ಕರೆಮಾಡಬಹುದಾಗಿದೆ ಎಂದು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X