ಕರ್ನಾಟಕ ಸಿಎಂ ಕ್ಷಮೆಯಾಚಿಸಲಿ :ಭಾರಧ್ವಾಜ್
ಬೆಂಗಳೂರು,
ಸೆ.9 : ಅಕ್ರಮ ಗಣಿಗಾರಿಕೆ ವಿಚಾರವಾಗಿ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಮಧ್ಯೆ ಪತ್ರಗಳ ಸಮರ ಆರಂಭಗೊಂಡಿದ್ದು, ಸಿಎಂ ಕ್ಷಮೆಯಾಚನೆ ಮಾಡಲಿ ಎಂದು ರಾಜ್ಯಪಾಲರು ಆಶಿಸಿದ್ದಾರೆ. id="toptextpromo">ಮಾಜಿ
ಮುಖ್ಯಮಂತ್ರಿ ಧರ್ಮಸಿಂಗ್ ಅವರ ಹೆಸರು ಕೈಬಿಟ್ಟಿರುವ ಹಿನ್ನೆಲೆಯಲ್ಲಿ ತಮ್ಮ ಪಾತ್ರವಿದೆ ಎಂಬ ಯಡಿಯೂರಪ್ಪ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ರಾಜ್ಯಪಾಲರು ಅನಗತ್ಯವಾಗಿ ತಮ್ಮ ಹೆಸರು ಎಳೆದು ತಂದಿರುವುದು ಸರಿಯಲ್ಲ, ಇದಕ್ಕಾಗಿ ಯಡಿಯೂರಪ್ಪ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಆದರೆ,
ಮುಖ್ಯಮಂತ್ರಿಯವರು ಈ ಕುರಿತು ಸ್ಪಷ್ಟನೆ ನೀಡಿ ಅಕ್ರಮ ಗಣಿಗಾರಿಕೆ ವಿಚಾರದಲ್ಲಿ ರಾಜ್ಯಪಾಲರ ಬಗ್ಗೆ ನಾನು ಯಾವುದೇ ಆರೋಪ ಮಾಡಿಲ್ಲ. ಮಾಧ್ಯಮಗಳ ವರದಿಯಿಂದ ಅಚಾತುರ್ಯವಾಗಿದೆ ಎಂದು ಹೇಳಿದ್ದಾರೆ.











Click it and Unblock the Notifications