ಪದವಿಪೂರ್ವ ಪರೀಕ್ಷಾ ಮಂಡಳಿ ಸ್ಥಾಪನೆ : ಕಾಗೇರಿ

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದ ಅವರು, ಇದುವರೆಗೆ ರಾಜ್ಯ ಪದವಿ ಪೂರ್ವ ಶಿಕ್ಷಣ ಮಂಡಳಿಯಲ್ಲಿದ್ದ ಪರೀಕ್ಷಾ ವಿಭಾಗ, ಈ ಪರೀಕ್ಷೆಗಳನ್ನು ನಡೆಸುತ್ತಿದ್ದವು. ಇದೀಗ ರಾಜ್ಯ ಸರಕಾರ ಪಿಯುಸಿ ಪರೀಕ್ಷೆಗಳಿಗಾಗಿ ಹೊಸದಾಗಿ ಪದವಿಪೂರ್ವ ಪರೀಕ್ಷಾ ಮಂಡಳಿಯನ್ನು ಆರಂಭಿಸಿದ್ದು, ಈ ವರ್ಷದ ಪರೀಕ್ಷೆಗಾಗಿ ಅದು ಈಗಾಗಲೇ ಸಿದ್ಧತೆ ಆರಂಭಿಸಿದೆ ಎಂದರು.
ರಾಜ್ಯದ ಪ್ರಾಥಮಿಕ ಶಿಕ್ಷಣ ಇಲಾಖೆ ಈ ವರ್ಷವನ್ನು ಸ್ಪಷ್ಟ ಓದು, ಶುದ್ಧ ಬರಹ ಸಾಮರ್ಥ್ಯ ವಿಕಾಸ ವರ್ಷವನ್ನಾಗಿ ಆಚರಿಸುತ್ತಿದೆ. ಮಕ್ಕಳ ಓದು ಮತ್ತು ಬರಹವನ್ನು ಸ್ಪಷ್ಟ ಮತ್ತು ಸುಂದರಗೊಳಿಸಲು ಶಿಕ್ಷಕರಿಗೆ ವಿಶೇಷ ಸೂಚನೆಗಳನ್ನು ನೀಡಲಾಗಿದೆ ಎಂದರು.
ಮಕ್ಕಳಲ್ಲಿ ಓದುವ ಬರೆಯುವ ಸಾಮರ್ಥ್ಯ ಹೆಚ್ಚಿಸುವ ಬಗ್ಗೆ ಶಿಕ್ಷಕರಿಗೆ ವಿಶೇಷ ಮಾಹಿತಿ ನೀಡಲಾಗಿದೆ. ಶಿಕ್ಷಕರು ಈ ನಿಟ್ಟಿನಲ್ಲಿ ನಡೆಸುವ ಪ್ರಯತ್ನದ ಮೇಲೆ ನಿಗಾ ಇರಿಸಲು ಬಿಆರ್ ಸಿ ಹಾಗೂ ಸಿಆರ್ ಸಿಗಳಲ್ಲದೇ ಡಯಟ್ ನ ಹಿರಿಯ ಅಧ್ಯಾಪಕರಿಗೆ ಜವಾಬ್ದಾರಿ ವಹಿಸಲಾಗಿದೆ. ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಸರಿಯಾಗಿ ನಿರ್ವಹಿಸದಿದ್ದಲ್ಲಿ ಅಥವಾ ಕೊರತೆ ಕಂಡು ಬಂದಲ್ಲಿ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲು ಇಲಾಖೆಗೆ ತಿಳಿಸಲಾಗಿದೆ ಎಂದು ಕಾಗೇರಿ ವಿವರಿಸಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications