ಬಸವನಗುಡಿಯಲ್ಲಿ ವಿದ್ಯಾರ್ಥಿಯ ಕಗ್ಗೊಲೆ

ಕೆಂಪೇಗೌಡ ನಗರದ 6ನೇ ಕ್ರಾಸ್ ಆರ್.ಕೆ.ಲೇಔಟ್ ನಿವಾಸಿ ಮನೋಜ್ ದತ್(15) ಕೊಲೆಗೀಡಾದ ಶಾಲಾ ಬಾಲಕ.ಬುಲ್ಟೆಂಪಲ್ ರಸ್ತೆಯ ಉದಯಭಾನು ಆಟದ ಮೈದಾನದ ಮೂಲಕ ಮನೋಜ್ ಶಾಲೆಯಿಂದ ಮನೆಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ.
ಶಂಕರಮಠದ ವುಮೆನ್ಸ್ ಪೀಸ್ ಲೀಗ್ ಶಾಲೆಯ ಎಸ್ಸೆಸೆಲ್ಸಿ ವಿದ್ಯಾರ್ಥಿಮನೋಜ್ ಬೆಳಗ್ಗೆ ಎಂದಿನಂತೆ ಶಾಲೆಗೆ ಹೋಗಿದ್ದಾನೆ. ಸಂಜೆ 5ಗಂಟೆಗೆ ಶಾಲೆ ಮುಗಿಸಿಕೊಂಡು ಬುಲ್ಟೆಂಪಲ್ ರಸ್ತೆಯ ಕಡೆಯಿಂದ ಉದಯಭಾನು ಮೈದಾನದ ಬಳಿ ಹೋಗುತ್ತಿದ್ದಾಗ,ಕನ್ನಡ ನಂಬರ್ ಪ್ಲೇಟ್ ಇದ್ದ ಸುಜುಕಿ ಸಮುರಾಯ್ ಬೈಕ್ ಗಳಲ್ಲಿ ಬಂದ ಕೆಲ ದುರ್ಷ್ಕಮಿಗಳು ಮನೋಜ್ ಅನ್ನು ಅಡ್ಡಗಟ್ಟಿದ ಚಾಕುವಿನಿಂದ ಹೊಟ್ಟೆಗೆ ಇರಿದು ಪರಾರಿಯಾಗಿದ್ದಾರೆ.
ಈ ಘಟನೆಯನ್ನು ನೋಡಿದ ಸಾರ್ವಜನಿಕರು ತೀವ್ರವಾಗಿ ಗಾಯಗೊಂಡಿದ್ದಬಾಲಕನನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಸಾಗಿಸುತ್ತಿದ್ದ ವೇಳೆ ರಸ್ತೆ ಮಧ್ಯೆ ಮನೋಜ್ ಮೃತಪಟ್ಟಿದ್ದಾನೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.
ಮೃತನ ತಂದೆ ಚನ್ನೇಶ ಮೂಲತ ಮಂಡ್ಯ ಜಿಲ್ಲೆಯವರು,ಕೆಲ ವರ್ಷಗಳಿಂದ ಬೆಂಗಳೂರಿನ ಕೆಂಪೇಗೌಡಬಡಾವಣೆಯಲ್ಲಿ ವಾಸಿಸುತ್ತಿದ್ದಾರೆ.ಜೀವನೋಪಯಕ್ಕಾಗಿ ಅಟೋ ರಿಕ್ಷಾ ಓಡಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಕೌಟುಂಬಿಕ ಕಲಹ ಅಥವಾ ಶಾಲೆಯಲ್ಲಿ ಲವ್ ಅಫೇರ್ ಕಾರಣವಿರಬಹುದು ಅಥವಾ ಶ್ರೀರಂಗ ಮೈದಾನ, ಉದಯಭಾನು ಕಲಾಸಂಘದ ಮೈದಾನದಲ್ಲಿನ ಕ್ರಿಕೆಟ್ ವ್ಯಾಜ್ಯ ಕಾರಣವಿರಬಹುದು ಎಂದು ಶಂಕಿಸಲಾಗಿದೆ. ಕೆಂಪೇಗೌಡ ನಗರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications