ರಾಮಚಂದ್ರಗೌಡರ ತಲೆದಂಡಕ್ಕೆ ಸಿಎಂ ಕಾರಣ

ಜೆಡಿಎಸ್ ಕಚೇರಿಯಲ್ಲಿ ಮಾದ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಾಮಚಂದ್ರಗೌಡರ ಇಲಾಖೆಯ ಅಕ್ರಮಗಳನ್ನು ಮಾಧ್ಯಮಗಳಿಗೆ ವ್ಯವಸ್ಥಿತವಾಗಿ ಮುಟ್ಟಿಸಿದ್ದೇ ಮುಖ್ಯಮಂತ್ರಿ ಮತ್ತು ಅವರ ಕಚೇರಿಯ ಹಿರಿಯ ಅಧಿಕಾರಿಗಳು ಎಂದೂ ಬಾಂಬ್ ಸಿಡಿಸಿದರು. ಗೌಡರನ್ನು ನೋಡಿ ಅಯ್ಯೋ ಅನ್ಸುತ್ತೆ. ಮುಖ್ಯಮಂತ್ರಿ ಆಣತಿಯಂತೆ ಅವರು ಸಭಾಪತಿ ಸ್ಥಾನವನ್ನು ಈ ಹಿಂದೆಯೇ ಅಲಂಕರಿಸಿದ್ದರೆ ಹೀಗಾಗುತ್ತಿರಲಿಲ್ಲ. ಇದರಿಂದಾಗಿ ಗೌಡರ ಮೇಲೆ ಮುಖ್ಯಮಂತ್ರಿ ದ್ವೇಷ ಸಾಧಿಸುತ್ತಲೇ ಬಂದರು.
ಕಡೆಗೆ, ಅವರನ್ನು ಕಳಂಕಿತರನ್ನಾಗಿ ಬಿಂಬಿಸಿ, ತಲೆದಂಡ ಪಡೆದರು ಎಂದ ಕುಮಾರಸ್ವಾಮಿ, ಸಂಪುಟದಲ್ಲಿ ಸಾಕಷ್ಟು ಭ್ರಷ್ಟ ಸಚಿವರು ಇದ್ದಾರೆ. ವೈದ್ಯ ಶಿಕ್ಷಣ ಇಲಾಖೆಯ 100 ಪಟ್ಟು ಹೆಚ್ಚು ಅಕ್ರಮ, ಅವ್ಯವಹಾರ ಕೆಲವೊಂದು ಇಲಾಖೆಗಳಲ್ಲಿ ನಡೆಯುತ್ತಿದೆ. ಈ ಇಲಾಖೆಗಳ ಸಚಿವರನ್ನೂ ಮುಖ್ಯಮಂತ್ರಿ ಸಂಪುಟದಿಂದ ಕೈಬಿಡಲಿ ಎಂದೂ ಆಗ್ರಹಿಸಿದರು.
ಮಡಿಕೇರಿಯಲ್ಲಿ ನಕಲಿ ಔಷಧ ಸೇವನೆಯಿಂದ ಮೂವರು ಮೃತಪಟ್ಟಿದ್ದಾರೆ. ಈ ಬಗ್ಗೆ ಗಮನಹರಿಸದ ಆರೋಗ್ಯ ಸಚಿವ ಶ್ರೀರಾಮುಲು-ನನ್ನ ಮಾತನ್ನು ಅಧಿಕಾರಿಗಳು ಕೇಳುತ್ತಿಲ್ಲ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿಗೆ ಧೈರ್ಯ ಇದ್ದರೆ, ತಮ್ಮ ಇಲಾಖೆಯನ್ನು ಸರಿಯಾಗಿ ನಿರ್ವಹಿಸಲು ಪರದಾಡುತ್ತಿರುವ ಶ್ರೀರಾಮುಲು ರಾಜೀನಾಮೆಯನ್ನು ಪಡೆದುಕೊಳ್ಳಲಿ ಎಂದೂ ಸವಾಲೆಸೆದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications