ಎಂಇಎಸ್, ಶಿವಸೇನೆ ನಿಷೇಧಿಸಿ : ಪ್ರವೀಣ್ ಕುಮಾರ ಶೆಟ್ಟಿ

38ನೆ ಹುಟ್ಟು ಹಬ್ಬವನ್ನು ಆಚರಿಸಿಕೊಂಡು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಎಂಇಎಸ್ ಹಾಗೂ ಶಿವಸೇನೆ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದರೆ ಸೂಕ್ತ ಉತ್ತರ ನೀಡಲಾಗುವುದೆಂದು ಎಚ್ಚರಿಸಿದರು. ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮಹಾಜನ್ ವರದಿ ಅಂತಿಮ. ಇದನ್ನು ಬದಲಾಯಿಸಿದರೆ ಮಹಾರಾಷ್ಟ್ರ ಸರಕಾರ ಮತ್ತು ಕೇಂದ್ರ ಸರಕಾರದ ವಿರುದ್ಧ ಉಗ್ರ ಸ್ವರೂಪದ ಹೋರಾಟ ರೂಪಿಸಬೇಕಾಗುತ್ತದೆ ಎಂದು ಪ್ರವೀಣ್ ಕುಮಾರ್ ಶೆಟ್ಟಿ ಇದೇ ಸಂದರ್ಭದಲ್ಲಿ ಹೇಳಿದರು.











Click it and Unblock the Notifications