ಮೈ ಮೇಲೆ ಮಲ ಸುರಿದುಕೊಂಡರೆ ಅಪರಾಧ

ನಗರದ ವಿದ್ಯಾರ್ಥಿ ನಿಲಯಗಳಿಗೆ ದಿಢೀರ್ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲ ಹೊರಿಸುವುದು ಎಷ್ಟು ಅಪರಾಧವೋ, ಮಲ ಮೈಮೇಲೆ ಸುರಿದುಕೊಳ್ಳುವುದು ಕೂಡಾ ಅಷ್ಟೇ ಅಪರಾಧ.
ಈ ರೀತಿಯ ಕಾನೂನು ಬಾಹಿರ ಪ್ರತಿಭಟನೆಗಳನ್ನು ಮಾಡುವಾಗ ನೋಡುತ್ತಾ ಕೂರುವ ಅಧಿಕಾರಿಗಳ ಮೇಲೆ ಅಪರಾಧಕ್ಕೆ ಪ್ರೋತ್ಸಾಹ ನೀಡಿದ್ದಾರೆ ಎನ್ನುವ ಕಾರಣಕ್ಕೆ ಅಟ್ರಾಸಿಟಿ ದಾವೆ ಹಾಗೂ ಮಲ ಸುರಿದುಕೊಳ್ಳುವವರ ವಿರುದ್ಧ ಸಾರ್ವಜನಿಕರಿಗೆ ಮುಜುಗರ ಉಂಟು ಮಾಡಿದ ಕಾರಣಕ್ಕಾಗಿ ಕಟ್ಟುನಿಟ್ಟಿನ ಕಾನೂನು ಕ್ರಮ ಜರಗಿಸಲಾಗುವುದು ಎಂದು ಅವರು ಎಚ್ಚರಿಸಿದರು.
ಇಂತಹ ಸಂದರ್ಭಗಳಲ್ಲಿ ದಲಿತ ಸಂಘಟನೆಗಳ ಮುಖಂಡರುಗಳು ಸಮಯ ಪ್ರಜ್ಞೆಯಿಂದ ವರ್ತಿಸಬೇಕು, ಹೋರಾಟ, ಚಳವಳಿ ಮಾಡುವುದು ಸಹ ಜನಪರ ಹಾಗೂ ಜನ ಮೆಚ್ಚುವ ರೀತಿಯಲ್ಲಿರಬೇಕೇ ಹೊರತು ಜನರಿಗೆ ಅಸಹ್ಯವೆನಿಸುವ ರೀತಿಯಲ್ಲಿರಬಾರದು.
ಪ್ರತಿಭಟನೆ ನಡೆಸುವುದು ಸಮಾಜದ ನೈತಿಕ ಬೆಂಬಲ ಪಡೆಯುವ ರೀತಿಯಲ್ಲಿರಬೇಕು ಎಂದು ಸಲಹೆ ನೀಡಿದ ಸಚಿವರು, ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಕುರಿತು ಮಾಹಿತಿ ಪಡೆಯಲಾಗಿದೆ ಎಂದರು.
ಇಲಾಖೆಯಲ್ಲಿ ಹಲವಾರು ಸುಧಾರಣೆಗಳನ್ನು ತರುವುದಾಗಿ ಹೇಳಿದ ಅವರು, ಮುಂದಿನ ದಿನಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಹಾಜರಾತಿ ಪದ್ಧತಿಯನ್ನು ಜಾರಿಗೆ ತರಲಾಗುವುದು ಎಂದು ತಿಳಿಸಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications