ಅತೃಪ್ತ ಶಾಸಕ ಶಂಕರಲಿಂಗೇಗೌಡ ತೀವ್ರ ಅಸ್ವಸ್ಥ

ಇಂದು ಹನ್ನೆರಡು ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡ ಕೂಡಲೆ ಅವರನ್ನು ವಿಕ್ರಂ ಜ್ಯೋತ್ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಕಳೆದ ಹದಿನೈದು ದಿನಗಳಿಂದ ಎದೆಬಡಿತದಲ್ಲಿ ಕೂಡ ತೀವ್ರ ಏರುಪೇರು ಆಗುತ್ತಿತ್ತು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಯಕೃತ್ತು ಕೂಡ ಹದಗೆಟ್ಟಿತ್ತು ಎಂದು ಹೇಳಲಾಗಿದೆ.
ಕಳೆದ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ಸಿಗದ ಕಾರಣ ಬಿಜೆಪಿಯ ಹಿರಿಯ ಶಾಸಕ ಶಂಕರಲಿಂಗೇಗೌಡ ಅವರು ಬೀದಿಗೆ ಬಂದು ಯಡಿಯೂರಪ್ಪ ಮತ್ತು ಅವರ ಆಡಳಿತದ ವಿರುದ್ಧ ಕಿಡಿಕಾರಿದ್ದರು. ಸಂಪುಟದಲ್ಲಿ ಕಳ್ಳರಿಗೆ, ಸುಳ್ಳರಿಗೆ ಸ್ಥಾನ ಸಿಗುತ್ತದೆ, ಆದರೆ ತನ್ನಂಥ ಹಿರಿಯರಿಗೆ ಸ್ಥಾನ ಸಿಗುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಯಾವುದೇ ಕಾರಣಕ್ಕೂ ಮೈಸೂರು ದಸರಾ ಉತ್ಸವದಲ್ಲಿ ಕೂಡ ಭಾಗವಹಿಸುವುದಿಲ್ಲ ಎಂದು ಕೆಂಡ ಕಾರಿದ್ದರು.
ಕೆಲ ದಿನಗಳ ನಂತರ ಯಡಿಯೂರಪ್ಪನವರ ವಿರುದ್ಧ ಭಿನ್ನಮತ ಸ್ಫೋಟಿಸಿದಾಗ ಭಿನ್ನಮತೀಯರೊಡನೆ ಕಾಣಿಸಿಕೊಂಡು ಶಂಕರಲಿಂಗೇಗೌಡರು ಇತರ 15 ಶಾಸಕರ ಜೊತೆ ಅನರ್ಹರಾಗಿದ್ದರು. ಅವರ ಅನರ್ಹತೆ ಪ್ರಶ್ನಿಸಿ ಹೂಡಲಾಗಿದ್ದ ರಿಟ್ ಅರ್ಜಿಯ ತೀರ್ಪು ಕರ್ನಾಟಕ ಹೈಕೋರ್ಟ್ ಪ್ರಕಟಿಸಬೇಕಿದೆ.
-
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು












Click it and Unblock the Notifications