ಬಿಡಿಎ ನಿವೇಶನ ಖರೀದಿಗೆ ಕಾರ್ಪ್ ಬ್ಯಾಂಕ್ ನೆರವು

ಈ ಒಡಂಬಡಿಕೆಯಿಂದಾಗಿ ಇನ್ನು ಮುಂದೆ ಬಿಡಿಎ ನಿವೇಶನ ಮತ್ತು ಮನೆ ಖರೀದಿ ಮಾಡುವವರಿಗೆ ಕಾರ್ಪೊರೇಷನ್ ಬ್ಯಾಂಕ್ ಆಕರ್ಷಕ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಲಿದೆ. ಇದರೊಂದಿಗೆ ಬಿಡಿಎ ನೌಕರರಿಗೂ ವಿವಿಧ ರೀತಿಯ ಸಾಲ ಸೌಲಭ್ಯ ಸಹ ದೊರೆಯಲಿದೆ.
ಬಿಡಿಎಯ ಮುಂದಿನ ಯೋಜನೆಗಳಿಗೆ ಬಂಡವಾಳ ಹೂಡಲು ಮುಂದಾಗಿರುವ ಬ್ಯಾಂಕ್, ಆರ್ಥಿಕವಾಗಿ ಹಿಂದುಳಿದವರಿಗೆ, ಸಣ್ಣ ಪ್ರಮಾಣದ ಮನೆಗಳು ಹಾಗೂ ನಿವೇಶನಗಳ ಖರೀದಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸುವುದರೊಂದಿಗೆ, ಅರ್ಜಿಗಳನ್ನೂ ಸಹ ನೀಡಲಿದೆ.
ಆನ್ಲೈನ್ ಬ್ಯಾಂಕಿಂಗ್: ಆನ್ ಲೈನ್ ಬ್ಯಾಂಕಿಂಗ್ ಮೂಲಕ ಐಟಿ ಸೌಲಭ್ಯಗಳನ್ನು ಒದಗಿಸಲು ನಿರ್ಧರಿಸಿದೆ. ಇದರಿಂದಾಗಿ ಇನ್ನು ಮುಂದೆ ಬಿಡಿಎಯಿಂದ
ಯಾವುದೇ ಸೌಲಭ್ಯಗಳನ್ನು ಪಡೆಯಲು ಕಚೇರಿ ಮುಂದೆ ಸಾಲು ನಿಲ್ಲುವ ಅಗತ್ಯವಿಲ್ಲ ಇದಕ್ಕೆ ಬದಲಾಗಿ ಆನ್ಲೈನ್ ಮೂಲಕವೇ ಬ್ಯಾಂಕ್ನಿಂದ
ಅರ್ಜಿಗಳನ್ನು ಪಡೆಯುವುದು, ಸಲ್ಲಿಸುವುದು, ಆಸ್ತಿ ತೆರಿಗೆ, ಸೇರಿದಂತೆ ಎಲ್ಲ ವ್ಯವಹಾರಗಳನ್ನು ಆನ್ಲೈನ್ ಮೂಲಕವೇ ಮಾಡಬಹುದಾಗಿದೆ ಎಂದು ಬ್ಯಾಂಕ್ನ ನಿರ್ವಾಹಕ ನಿರ್ದೇಶಕ ರಾಮನಾಥ್ ಪ್ರದೀಪ್ ಹೇಳಿದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications