ಬೀಜಿಂಗಿನಲ್ಲಿ ಆರ್ಟ್ ಆಫ್ ಲಿವಿಂಗ್ ಆಶ್ರಮದ ಶಾಖೆ

ಸುದರ್ಶನ ಕ್ರಿಯಾ ಮುಲಕ ಪ್ರಾಣಾಯಾಮ, ಯೋಗ ಮತ್ತು ಉಸಿರಾಟ ಕೌಶಲದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿ ಜನಮಾನಸದಲ್ಲಿ ತನ್ನ ಛಾಪನ್ನೊತ್ತಿದ ಆರ್ಟ್ ಆಫ್ ಲಿವಿಂಗ್ ಚೀನಾದ ಬೀಜಿಂಗ್ ನಲ್ಲಿ ಆಶ್ರಮವನ್ನು ತೆರೆಯುತ್ತಿರುವುದು ಅದರ ಸಾಧನೆಯ ಕಿರೀಟಕ್ಕೆ ಇನ್ನೊಂದು ಗರಿ.
ಆರ್ಟ್ ಆಫ್ ಲಿವಿಂಗ್ ಇದು ನೆಮ್ಮದಿಯ ಜೀವನಕ್ಕೆ ಸುಗಮ ಹಾದಿ ತೋರಿಸುತ್ತದೆ. ಜನ ಮನಸ್ಸಿನ ನೆಮ್ಮದಿಗಾಗಿ ಇಲ್ಲಿಗೆ ಬರುತ್ತಾರೆ. ಇಲ್ಲಿ ಜೀವನ ಮೌಲ್ಯಗಳನ್ನು ಕಲಿತು ನೆಮ್ಮದಿಯ ಬದುಕು ಸಾಗಿಸುತ್ತಿದ್ದಾರೆ.
ಕನಕಪುರದಿಂದ ಚೀನಾಕ್ಕೆ: ಬೆಂಗಳೂರಿನಲ್ಲಿ 1981 ರಲ್ಲಿ ಆರಂಭವಾದ ಆರ್ಟ್ ಆಫ್ ಲಿವಿಂಗ್ ಜಗತ್ತಿನಾದ್ಯಂತ 151 ರಾಷ್ಟ್ರಗಳಲ್ಲಿ ಕಾರ್ಯಾಚರಿಸುತ್ತಿರುವುದು ಒಂದು ಹೆಗ್ಗಳಿಕೆಯೇ ಸರಿ. ಮಾನಸಿಕ ಖಿನ್ನತೆ, ಒತ್ತಡ ಮತ್ತು ಹಿಂಸಾತ್ಮಕ ಪ್ರವೃತ್ತಿ ಯಿಂದ ಹೊರಬರಲು ಆರ್ಟ್ ಆಫ್ ಲಿವಿಂಗ್ ಸಹಾಯ ಮಾಡುತ್ತದೆ. ವೇಗದ ಮತ್ತು ಅಶಿಸ್ತಿನ ಜೀವನದಲ್ಲಿ ಪ್ರಾಣಾಯಾಮದ ಪ್ರಾಮುಖ್ಯತೆಯನ್ನು ಇದು ತೋರಿಸಿ ಕೊಟ್ಟಿದೆ. ಈ ಕಾರಣಕ್ಕಾಗಿಯೇ ಆರ್ಟ್ ಆಫ್ ಲಿವಿಂಗ್ ಗೆ ಜಗತ್ತಿನಾದ್ಯಂತ ಕೋಟ್ಯಾಂತರ ಶಿಷ್ಯಂದಿರು ಮತ್ತು ಹಿಂಬಾಲಕರಿದ್ದಾರೆ.
ಕಳೆದೆರಡು ವರ್ಷಗಳಿಂದ ಇಲ್ಲಿಂದ ಆರ್ಟ್ ಆಫ್ ಲಿವಿಂಗ್ ನ ಶಿಕ್ಷಕರು ಚೀನಾಕ್ಕೆ ಭೇಟಿ ನೀಡಿ ಬೀಜಿಂಗ್ ಮತ್ತು ಶಾಂಘೈ ನಗರಗಳಲ್ಲಿ ಸುಮಾರು 25ಕ್ಕೂ ಅಧಿಕ ಶಿಕ್ಷಕರಿಗೆ ತರಬೇತಿ ನೀಡಿದ್ದಾರೆ. ಗುರೂಜಿಯವರು ಚೀನಾ ಪ್ರವಾಸ ಸಂದರ್ಭ ಆಶ್ರಮದಲ್ಲಿ Chinese People"s Association for Friendship ಏರ್ಪಡಿಸಿದ ಸತ್ಸಂಗದಲ್ಲಿ ಭಾಗವಹಿಸಲಿದ್ದಾರೆ. ಬೀಜಿಂಗ್‌ನಲ್ಲಿ ಆರೋಗ್ಯ ಮತ್ತು ಆನಂದ ಯೋಗ ಶಿಬಿರವನ್ನು ನಡೆಸಿಕೊಡುತ್ತಾರೆ.
ಶಾಸಕನಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡು | ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ನಮ್ಮನ್ನು ಹಿಂಬಾಲಿಸಿ | ದಟ್ಸ್ ಕನ್ನಡ ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಕನ್ನಡ ಸುದ್ದಿ ಓದಿರಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
"ನಾನು ಭಾರತವನ್ನು ಪ್ರೀತಿಸುತ್ತೇನೆ... ಆದರೆ ನನ್ನನ್ನು ಬೆಳೆಸಿದ್ದು UAE": ಭಾರತ ಮೂಲದ ಮಹಿಳಾ ಉದ್ಯಮಿ ರೂಪಾ ಝಾ ಪೋಸ್ಟ್ Viral -
Karnataka Weather: ಧಾರವಾಡದಲ್ಲಿ 101 ಮಿಮೀ ಮಳೆ ದಾಖಲು, ಒಳನಾಡಿಗೆ ಅಲಿಕಲ್ಲು ಸಹಿತ ಮಳೆ ಮುನ್ಸೂಚನೆ -
Teachers Recruiment: ಪ್ರಾಥಮಿಕ, ಪ್ರೌಢ ಶಾಲೆಗಳ ದೈಹಿಕ ಶಿಕ್ಷಕರ ನೇರ ನೇಮಕಾತಿ: ಮಧು ಬಂಗಾರಪ್ಪ -
ದೆಹಲಿ ಮೆಟ್ರೋ ಸಂಸ್ಕೃತಿ ಬೆಂಗಳೂರಿಗೂ ಬಂತಾ? ಮೆಟ್ರೋದಲ್ಲಿ ಯುವತಿಯರಿಂದ ನಿಯಮ ಉಲ್ಲಂಘನೆ Video Viral -
Byadgi Red Chilli: ಬ್ಯಾಡಗಿ ಮಾರುಕಟ್ಟೆಗೆ 2.43 ಲಕ್ಷ ಮೆಣಸಿನಕಾಯಿ ಚೀಲ ಆವಕ, ಕ್ವಿಂಟಾಲ್ ದರವೆಷ್ಟಿದೆ? -
CBSE 10ನೇ ತರಗತಿ ಬೋರ್ಡ್ ಪರೀಕ್ಷೆ 2026: ಫಲಿತಾಂಶ ಯಾವಾಗ ಪ್ರಕಟ?, ಕಳೆದ ವರ್ಷಗಳ ಟ್ರೆಂಡ್ ಹೀಗಿದೆ -
Nora Fatehi: ಕನ್ನಡ ಹಾಡಿನಿಂದ ವಿವಾದಕ್ಕೆ ಸಿಲುಕಿರುವ ಬಾಲಿವುಡ್ನ ಡ್ಯಾನ್ಸ್ ಕ್ವೀನ್ ನೋರಾ ಫತೇಹಿ ಅಸಲಿ ಕಥೆ ಇದು -
March 18 Horoscope: ಧನ, ಆರೋಗ್ಯ, ಉದ್ಯೋಗದ ಭವಿಷ್ಯ -
Ugadi Wishes 2026: ಯುಗಾದಿ ಹಬ್ಬದ ಶುಭಾಶಯಗಳು, 35+ ಮೆಸೇಜ್, ಶುಭಾಶಯ ಮತ್ತು ಸ್ಟೇಟಸ್ ಸಾಲುಗಳು ಇಲ್ಲಿವೆ -
Bengaluru Rent: ಬೆಂಗಳೂರಲ್ಲಿ ನಾನ್ವೆಜ್ ಪ್ರಿಯರಿಗೆ ಶಾಕ್: ಮಾಂಸಾಹಾರಿಗಳಿಗೆ ಸಿಗ್ತಿಲ್ಲ ನಗರದಲ್ಲಿ ಬಾಡಿಗೆ ಮನೆ -
Anganwadi Workers: ಅಂಗನವಾಡಿ ಕಾರ್ಯಕರ್ತೆಯರ ವೇತನ ಪರಿಷ್ಕರಣೆ: ಲಕ್ಷ್ಮಿ ಹೆಬ್ಬಾಳ್ಕರ್ ಅಪ್ಡೇಟ್ಸ್ -
Karnataka Rain Alert: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ, ಮಿನಿ ಕಾಶ್ಮೀರದಂತಾದ ರಸ್ತೆಗಳು; ಇನ್ನೆಷ್ಟು ದಿನ ವರುಣನ ಆರ್ಭಣ?












Click it and Unblock the Notifications