ಅರೋಗ್ಯಶ್ರೀ ರಾಜ್ಯಾದ್ಯಂತ ವಿಸ್ತರಣೆ
ಕುಂದಾಪುರ,
ಅ. 24 : ರಾಜ್ಯ ಸರಕಾರ ಈಗ ಉತ್ತರ ಕರ್ನಾಟಕದ ಆರು ಜಿಲ್ಲೆಗಳಲ್ಲಿ ಜಾರಿಗೊಳಿಸಿರುವ ವಾಜಪೇಯಿ ಆರೋಗ್ಯಶ್ರೀ ಯೋಜನೆಯನ್ನು ರಾಜ್ಯಾದ್ಯಂತ ಶೀಘ್ರವೇ ವಿಸ್ತರಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. id="toptextpromo">ಉಡುಪಿ
ಅಂಬಲಪಾಡಿಯ ಶಂಕರ್ ಫ್ಯಾಮಿಲಿ ಟ್ರಸ್ಟ್, ಮೊಗವೀರ ಯುವ ಸಂಘಟನೆ ಹಾಗೂ ಮಣಿಪಾಲ ವಿವಿಗಳ ಸಹಯೋಗದೊಂದಿಗೆ ಕುಂದಾಪುರದ ಗಾಂಧಿ ಮೈದಾನದಲ್ಲಿ ಆಯೋಜಿಸಲಾದ ಕಾರ್ಯಕ್ರಮದಲ್ಲಿ 7,500 ಕುಟುಂಬಗಳ 40,000ಕ್ಕೂ ಅಧಿಕ ಫಲಾನುಭವಿಗಳಿಗೆ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‌ಗಳನ್ನು ವಿತರಿಸಿ ಅವರು ಮಾತನಾಡುತ್ತಿದ್ದರು. id='are-slot-1' class='oiad oi-axt oiadv'> id='top-searched-articles'>ರಾಜ್ಯ
ಸರಕಾರದ ಆರೋಗ್ಯ ಕವಚ ಕಾರ್ಯಕ್ರಮದಿಂದ 9.76 ಲಕ್ಷ ಮಂದಿಯ ಜೀವ ರಕ್ಷಿಸಲಾಗಿದೆ. ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮದಲ್ಲಿ ರಾಜ್ಯದ 92 ಲಕ್ಷ ಶಾಲಾ ಮಕ್ಕಳಿಗೆ ಉಚಿತ ಆರೋಗ್ಯ ತಪಾಸಣೆ ನಡೆಸಲಾಗಿದೆ. ಇದನ್ನು ಪ್ರತಿ ವರ್ಷದ ಕಾರ್ಯಕ್ರಮವಾಗಿ ಮುಂದುವರಿಸಲಾಗುವುದು ಎಂದರು.











Click it and Unblock the Notifications