ಇಂಗ್ಲೀಷ್ ಮೀಡಿಯಂ ಬೇಕೇ ಬೇಕು: ಇನ್ಫಿ ಮೂರ್ತಿ

ಮಂಗಳವಾರ ನಗರದಲ್ಲಿ ಬೆಂಗಳೂರು ನಿರ್ವಹಣಾ ಸಂಸ್ಥೆ ಏರ್ಪಡಿಸಿದ್ದ ವಿಶ್ವದಲ್ಲಿ ಭಾರತ ಮುಂದಿನ ದಶಕದಲ್ಲಿ ಜ್ಞಾನ ಮತ್ತು ವೃತ್ತಿಪರತೆಯ ದೇಶವಾಗಿ ಹೊರ ಹೊಮ್ಮಲಿದೆ ಎಂಬ ವಿಚಾರ ಸಂಕಿರಣದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ವೃತ್ತಿಪರರಿಗೆ ಬೇಡಿಕೆ: ಮುಂದಿನ ದಶಕದಲ್ಲಿ ಪ್ರತಿವರ್ಷ 60-70 ಲಕ್ಷ ವೃತ್ತಿಪರರಿಗೆ ಬೇಡಿಕೆ ಉಂಟಾಗಲಿದ್ದು , ಪ್ರತಿವರ್ಷ 50-60 ಸಾವಿರ ಡಾಲರ್ ವಹಿವಾಟು ಈ ಕ್ಷೇತ್ರದಲ್ಲಿ ನಡೆಯುವ ಅಂದಾಜಿದೆ. ವಾರ್ಷಿಕ ಬೆಳವಣಿಗೆ ದರ ಶೇ.8ರಷ್ಟು ನಡೆಯಲಿದೆ ಎಂದು ನಿರೀಕ್ಷಿಸಲಾಗಿದೆ. ಆದರೆ ಈಗಿರುವ ಶೈಕ್ಷಣಿಕ ಮೂಲಸೌಕರ್ಯ ಹಾಗೂ ಶಿಕ್ಷಣ ಪದ್ಧತಿಯಲ್ಲಿ ವಾರ್ಷಿಕ 70 ಲಕ್ಷ ವೃತ್ತಿಪರರನ್ನು ಪೂರೈಸಿಕೊಳ್ಳುವುದು ಕಷ್ಟ ಎಂದರು.
ಯುವಜನರು ವೃತ್ತಿಪರತೆ ಹೆಚ್ಚಿಸಿಕೊಳ್ಳುವುದಕ್ಕೆ ಹಾಗೂ ಬೇರೆ ಬೇರೆ ರಾಜ್ಯ ಮತ್ತು ಹೊರದೇಶಗಳ ಸವಾಲುಗಳನ್ನು ಎದುರಿಸಲು ಆಂಗ್ಲ ಭಾಷೆ ಆಳವಡಿಸಿಕೊಂಡು ಆರಂಭದಿಂದಲೇ ಸಿದ್ಧತೆ ಮಾಡಿಕೊಳ್ಳಬೇಕಾದ ಸಂದರ್ಭ ನಿರ್ಮಾಣವಾಗಬೇಕಿದೆ ಎಂದು ಹೇಳಿದರು.
ವೃತ್ತಿಪರ ಶಿಕ್ಷಣ ಗ್ರಾಮೀಣ ಪ್ರದೇಶದ ಪ್ರತಿಭೆಗಳಿಗೂ ತಲುಪಬೇಕು. ಈನಿಟ್ಟಿನಲ್ಲಿ ಅವರಿಗೂ ಅಗತ್ಯ ನೆರವು ಮತ್ತು ಪ್ರೋತ್ಸಾಹ ನೀಡಬೇಕಾಗಿದೆ. ಇದರಿಂದ ದೇಶದಲ್ಲಿ ತಲೆದೂರಿರುವ ವೃತ್ತಿಪರ ಪ್ರತಿಭೆಗಳ ಸಮಸ್ಯೆಯನ್ನು ನೀಗಿಸಬಹುದಾಗಿದೆ ಎಂದ ಅವರು, ಮುಂದಿನ ದಿನಗಳಲ್ಲಿ ಗ್ರಾಮೀಣ ಭಾಗಗಳಲ್ಲಿ ಬಿಪಿಓ ಕಂಪನಿಗಳನ್ನು ತೆರೆಯುವುದರ ಮೂಲಕ ಸ್ಥಳೀಯ ಪ್ರತಿಭೆಗಳಿಗೆ ವೃತ್ತಿಪರತೆ ಉತ್ತೇಜನ ನೀಡಲು ಮುಂದಾಗುವುದಾಗಿ ಭರವಸೆ ನೀಡಿದರು.
ಇಂಧನ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕೆ.ಜೈರಾಜ್, ಅಖಿಲ ಭಾರತೀಯ ಮ್ಯಾನೇಜ್‌ಮೆಂಟ್ ಸಂಸ್ಥೆಯ ಪ್ರಧಾನ ನಿರ್ದೇಶಕಿ ರೇಖಾ ಸೇಥಿ, ಇನ್ಫೋಸಿಸ್ ಸಂಸ್ಥೆಯ ಸಿಇಒ ಕ್ರಿಸ್ ಗೋಪಾಲಕೃಷ್ಣನ್ ಭಾಗವಹಿಸಿದ್ದರು.
ಓದಲು ಮರೆಯದಿರಿ : ಅಮೆರಿಕದಲ್ಲೊಂದು ಕನ್ನಡ ಶಾಲೆ!
ವಿಡಿಯೋಗಳು:ದೇವೇಗೌಡ ಆಧುನಿಕ ಭಸ್ಮಾಸುರ: ಬಚ್ಚೇಗೌಡ | ಖೆಡ್ಡಾಕ್ಕೆ ಬಿದ್ದ ಬಿಜೆಪಿ ಶಾಸಕ ಸುರೇಶ್ ಗೌಡ |ಶಾಸಕನಿಗೆ ಡಿಮ್ಯಾಂಡು |
ರಿಂಗ ರಿಂಗಾ ಪಾಲಿಟಿಕ್ಸ್ ರಿಮಿಕ್ಸ್ | ಟ್ವಿಟ್ಟರಲ್ಲಿ ಹಿಂಬಾಲಿಸಿ | ಫ್ಯಾನ್ ಕ್ಲಬ್ ಸೇರಿರಿ | ಮೊಬೈಲಲ್ಲಿ ಸುದ್ದಿ | ಹೂವಿನಂಗಡಿ 24/7 | ಕನ್ನಡ ಸುದ್ದಿಗಳ SMS
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications