ಒಬಾಮಾ ಭಾಷಣಕ್ಕೆ ಸಜ್ಜುಗೊಂಡ ಸಂಸತ್ತು

ಸಂಸತ್ ನಲ್ಲಿ ಭಾಷಣ: ಅಮೆರಿಕದ ಅಧ್ಯಕ್ಷರು ಭಾರತದ ಸಂಸತ್ತನ್ನುದ್ದೇಶಿಸಿ ಭಾಷಣ ಮಾಡಲಿದ್ದು, ಭಾಷಣವು 18 ರಿಂದ 20 ನಿಮಿಷಗಳ ಅವಧಿಯದಾಗಿರುತ್ತದೆ. ಚಾರಿತ್ರಿಕ ಸೆಂಟ್ರಲ್ ಹಾಲ್ನಲ್ಲಿ ಭಾಷಣ ಮಾಡಲಿರುವ ಒಬಾಮರಿಗೆ ಕೆಂಪು ಹಾಸಿನ ಸ್ವಾಗತ ನೀಡಲು ಅಧಿಕಾರಿಗಳು ಸರ್ವ ಸಿದ್ಧತೆ ನಡೆಸಿದ್ದಾರೆ. ಅವರು 20 ನಿಮಿಷಕ್ಕೂ ಕಡಿಮೆ ಅವಧಿಯಲ್ಲಿ ತನ್ನ ಭಾಷಣ ಮುಗಿಸಲಿದ್ದಾರೆಂದು ಸಂಸತ್ತಿನ ಮೂಲಗಳು ತಿಳಿಸಿವೆ.
ಟೆಲಿಪ್ರಾಮ್ಟರ್ ಬಳಕೆ : ಒಬಾಮಾ ಭಾಷಣಕ್ಕೆ ಒಂದನ್ನು ಬಳಸಲಿದ್ದಾರೆ. ಈ ಯಂತ್ರವು ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮೊದಲ ಬಾರಿಗೆ ಬಳಕೆಯಾಗಲಿದೆ. ಟೆಲಿಪ್ರಾಂಮ್ಟರ್ ಯಂತ್ರವು ಪುಸ್ತಕದ ಗಾತ್ರದ ಗಾಜಿನ ಹಲಗೆಯಂತಿದ್ದು, ಅದನ್ನು ವೇದಿಕೆಯ ಎದುರು ಗೂಟಕ್ಕೆ ಅಳವಡಿಸಲಾಗುತ್ತವೆ. ಅದರಲ್ಲಿ ಪೂರ್ವ ನಿಗದಿತ ಭಾಷಣದ ಮುಖ್ಯಾಂಶಗಳು ಮೂಡಿ ಬಂದು ಭಾಷಣಕಾರನಿಗೆ ಗೋಚರವಾಗುತ್ತವೆ.
ಸಂಜೆ 5:25ಕ್ಕೆ ಸಂಸತ್ತಿಗೆ ಆಗಮಿಸುವ ಒಬಾಮ 5:38ಕ್ಕೆ ಭಾಷಣ ಆರಂಭಿಸಲಿದ್ದಾರೆ. ಒಟ್ಟಾರೆ ಅವರಲ್ಲಿ ಒಂದು ತಾಸಿಗೂ ಕಡಿಮೆ ಅವಧಿ ಇರುತ್ತಾರೆ. ಈ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಅನ್ಸಾರಿ, ಅತಿಥಿಗಳನ್ನು ಸ್ವಾಗತಿಸಲಿದ್ದಾರೆ. ಸ್ಪೀಕರ್ ಮೀರಾ ಧನ್ಯವಾದ ಸಲ್ಲಿಸಲಿದ್ದಾರೆ. ಒಬಾಮ ಸಂಸತ್ತಿನ ಭೇಟಿ ಪುಸ್ತಕ 'ಗೋಲ್ಡನ್ ಬುಕ್"ಗೆ ಸಹಿ ಹಾಕಲಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications