ಬಕ್ರೀದ್ ಬಕ್ರಾಗಳನ್ನು ಆರೆಸ್ಸೆಸ್ ನಿಂದ ರಕ್ಷಿಸಿ

ಕಳೆದ ಕೆಲವು ವರ್ಷಗಳಿಂದ ಈ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಬಾಂಧವರು ಪ್ರಾಣಿಗಳನ್ನು ಸಾಗಾಟ ಮಾಡುತ್ತಿದ್ದ ವೇಳೆ ಬಜರಂಗ ದಳ, ವಿಶ್ವ ಹಿಂದೂ ಪರಿಷತ್ತು, ಆರೆಸ್ಸೆಸ್ ಮತ್ತಿತರ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಡ್ಡಿಯುಂಟು ಮಾಡುತ್ತ ಬಂದಿದ್ದಾರೆ ಎಂದು ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರಿಗೆ ನೀಡಿದ ಮನವಿಯಲ್ಲಿ ಜಮಾತ್ನ ಸಂಚಾಲಕ ಬಿ ಎಂ ಯೂಸುಫ್ ಖುರೇಷಿ ಹೇಳಿದ್ದಾರೆ.
'ಹಿಂದೂ ಸಂಘಟನೆಗಳ ಕಾರ್ಯಕರ್ತರು ಹೆದ್ದಾರಿಯ ಸೂಕ್ಷ್ಮ ಪ್ರದೇಶಗಳಲ್ಲಿ ಹೊಂಚು ಹಾಕುತ್ತ, ನಮ್ಮ ಪ್ರಾಣಿಗಳನ್ನು ಕಸಿದುಕೊಳ್ಳುತ್ತಾರೆ. ಸಿಬ್ಬಂದಿಗಳಿಗೆ ಹೊಡೆಯುತ್ತಾರೆ. ಈ ಸಂದರ್ಭದಲ್ಲಿ ಅವರು ನಮ್ಮ ಬಳಿ ಇರುವ ಅಧಿಕೃತ ಪರವಾನಿಗೆಯನ್ನೂ ಲೆಕ್ಕಿಸುವುದಿಲ್ಲ' ಎಂದು ಖುರೇಷಿ ದೂರಿದ್ದಾರೆ.
ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಮುಸ್ಲಿಂ ಸಂಪ್ರದಾಯದ ಪ್ರಕಾರ ಕನಿಷ್ಠ ನಾಲ್ಕು ದಿನ ಜಾನುವಾರುಗಳನ್ನು ಕಡಿಯಲಾಗುತ್ತದೆ. ಈ ಕಾರಣದಿಂದಲೇ ಸಮುದಾಯದ ಸದಸ್ಯರು ರಾಜ್ಯದೆಲ್ಲೆಡೆ ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದು, ಅವರಿಗೆ ಸೂಕ್ತ ಭದ್ರತೆ ಒದಗಿಸಬೇಕು ಎಂದು ಖುರೇಷಿ ಅವರು ಆಗ್ರಹಿಸಿದ್ದಾರೆ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications