ಆದರ್ಶ ಹಗರಣ : ಮಹಾರಾಷ್ಟ್ರ ಸಿಎಂ ತಲೆದಂಡ

ತಮ್ಮ ಅತ್ತೆ ಹಾಗೂ ಇಬ್ಬರು ಸಂಬಂಧಿಕರಿಗೆ ಆದರ್ಶ್ ಸೊಸೈಟಿ ಫ್ಲ್ಯಾಟ್ ಗಳನ್ನು ಕೊಡಿಸಿರುವ ಹಗರಣ ಬೆಳಕಿಗೆ ಬಂದ ನಂತರ, ಮಹಾ ಸಿಎಂ ತಲೆದಂಡಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುಂದಾಗಿತ್ತು. ಆದರೆ, ಒಬಾಮಾ ಅವರ ಭಾರತ ಪ್ರವಾಸದ ಹಿನ್ನೆಲೆಯಲ್ಲಿ ಅಶೋಕ್ ಚವಾಣ್ ಅವರ ರಾಜೀನಾಮೆ ಅಂಗೀಕಾರ ಪ್ರಕ್ರಿಯೆ ತಡವಾಗಿತ್ತು.
ದಕ್ಷಿಣ ಮುಂಬೈನ ಕೊಲಾಬಾ ಪ್ರದೇಶದಲ್ಲಿರುವ 31 ಮಹಡಿಯ ಆದರ್ಶ್ ಸೊಸೈಟಿ ಫ್ಲ್ಯಾಟ್ ಗಳನ್ನು ಕಾರ್ಗಿಲ್ ಸಮರದ ಹೀರೋಗಳು ಹಾಗೂ ಮೃತ ಯೋಧರ ಪತ್ನಿಯರಿಗೆ ನೀಡುವ ಸಲುವಾಗಿ ನಿರ್ಮಿಸಲಾಗಿತ್ತು, ಆದರೆ, ಇದನ್ನು ರಾಜಕಾರಣಿಗಳು ಹಾಗೂ ಅವರ ಸಂಬಂಧಿಗಳು, ನಿವೃತ್ತ ಸೇನಾಧಿಕಾರಿಗಳು ಬಳಸುತ್ತಿದ್ದರು. ಇದರಿಂದ ವಿವಾದ ಹುಟ್ಟಿಕೊಂಡಿತ್ತು.
ಸೇನೆಯ ಹಿರಿಯ ಅಧಿಕಾರಿಗಳಾದ ಎನ್ ಸಿ ವಿಜ್, ದೀಪಕ್ ಕಪೂರ್, ಮಾಧವೇಂದ್ರ ಸಿಂಗ್, ರಾಜಕಾರಣಿ ಶರದ್ ಪವಾರ್ ಸೇರಿದಂತೆ ಸುಮಾರು 103ಕ್ಕೂ ಅಧಿಕ ಗಣ್ಯರ ಹೆಸರು ಈ ಹಗರಣದಲ್ಲಿ ಸಿಲುಕಿಕೊಂಡಿದೆ. ಇಲ್ಲಿ ಫ್ಲ್ಯಾಟ್ ಹೊಂದಿದ್ದ ಸೇನೆಯ ನಿವೃತ್ತ ಅಧಿಕಾರಿಗಳು, ಕಾರ್ಗಿಲ್ ಹುತಾತ್ಮರ ಕುಟುಂಬಗಳಿಗೆ ಮರಳಿಸಿದ್ದಾರೆ. ಈ ನಡುವೆ ಫ್ಲ್ಯಾಟ್ ಹಗರಣದ ತನಿಖೆಯನ್ನು ಸಿಬಿಐಗೆ ಒಪ್ಪಿಸಲಾಗಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications