ಬೌಬೌ ಶಾಸಕರಿಗೆ ಬಿಎಸ್ ವೈ ಬಿಸ್ಕತ್ತುಗಳು

ಪಕ್ಷದಲ್ಲಿ ಬಲವಾಗಿ ಬೇರುಬಿಟ್ಟಿರುವ ಬಂಡಾಯವನ್ನು ಸ್ವಲ್ಪ ಮಟ್ಟಿಗೆ ಕತ್ತರಿಸುವ ಪ್ರಯತ್ನ ಈ ಮೂಲಕ ಕಾಣಿಸಿಕೊಂಡಿದೆ. ಭಾರತೀಯ ಜನತಾ ಪಕ್ಷಕ್ಕಲ್ಲದಿದ್ದರೂ ಯಡಿಯೂರಪ್ಪನವರಿಗೆ ಅಗ್ನಿ ಪರೀಕ್ಷೆ ಒಡ್ಡಲಿರುವ ಜಿಲ್ಲಾ ಪರಿಷತ್ ಮತ್ತು ತಾಲೂಕು ಪರಿಷತ್ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡೇ ನಿಗಮ ಮಂಡಳಿಗಳಿಗೆ ನೇಮಕಾತಿ ಆಗಿರುವುದು ಸಹಜ.
ಅಧ್ಯಕ್ಷ ಗಾದಿ ದಕ್ಕಿಸಿಕೊಂಡಿರುವ ಶಾಸಕರ ಪೈಕಿ ಬಹುತೇಕ ವೀರಶೈವರೇ ಇರುವುದನ್ನು ಕಂಡು ನೀವು ಹುಬ್ಬೇರಿಸುವ ಪ್ರಮೇಯವಿಲ್ಲ. ಯಾಕೆಂದರೆ, ಈ ಶಾಸಕರು ವೀರಶೈವ ಮತಗಳೇ ಪ್ರಧಾನವಾಗಿ ನಿರ್ಣಾಯಕವಾಗುವ ಪ್ರದೇಶಗಳಿಂದ ಗೆದ್ದು ಬಂದವರು. ಎಲ್ಲರೂ ಕೂಡ ಬಿಜೆಪಿಗೆ ಫಲವತ್ತಾದ ನೆಲ ಎನಿಸಿರುವ ಉತ್ತರ ಕರ್ನಾಟಕ ಭಾಗದಿಂದ ವಿಧಾನಸೌಧಕ್ಕೆ ಬಂದವರು. ಶಾಸಕರು ಮತ್ತು ಅವರು ಪ್ರತಿನಿಧಿಸುವ ವಿಧಾನಸಭಾ ಕ್ಷೇತ್ರ ಇಂತಿದೆ.
* ಬಸವರಾಜ್ ನಾಯಕ್, ಮಾಯಕೊಂಡ (ಬಂಜಾರ ಅಭಿವೃದ್ಧಿ ನಿಗಮ)
* ಸಿದ್ದು ಸವದಿ, ತೇರದಾಳ (ವಿದ್ಯುತ್ ಚಾಲಿತ ಮಗ್ಗ ಅಭಿವೃದ್ದಿ ನಿಗಮ)
* ಜಗದೀಶ್ ಮೆಟ್ಗುಡ್ಡ, ಬೈಲಹೊಂಗಲ (ಮೈಸೂರು ಮಿನರಲ್ಸ್ ಲಿಮಿಟೆಡ್)
* ಕಲಕಪ್ಪ ಬಂಡಿ, ರೋಣ (ಕರಾರಸಾಸಂ)
* ಎಸ್ ಐ ಚಿಕ್ಕನಗೌಡರ್, ಕುಂದಗೋಳ (ಗ್ರಾಮೀಣ ಮೂಲಸೌಕರ್ಯ ಅಭಿವೃದ್ದಿ ನಿಗಮ)
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications