ಜಿ.ಪಂನಲ್ಲಿ ಹೊಸಮುಖಗಳಿಗೆ ಅವಕಾಶ: ಕಾಂಗ್ರೆಸ್

ಸೋಮವಾರ ಕುಶಾಲನಗರಕ್ಕೆ ಆಗಮಿಸಿದ ಸಂದರ್ಭ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕೊಡಗು ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ತನ್ನದೆ ಆದ ಶಕ್ತಿಯನ್ನು ಹೊಂದಿದೆ ಜಿಲ್ಲೆಯಲ್ಲಿ ಕಾಂಗ್ರೆಸ್ ದುರ್ಬಲವಾಗಿದೆ ಎಂಬ ಆರೋಪ ಸತ್ಯಕ್ಕೆ ದೂರವಾಗಿದೆ ಎಂದರು.
ಕಾಂಗ್ರೆಸ್ ನಾಯಕರಾದ ಮಾಜಿ ಸಚಿವರಾದ ಎಂ.ಎಂ.ನಾಣಯ್ಯ, ಟಿ.ಜಾನ್. ಸುಮಾವಸಂತ್, ಮುಖಂಡರಾದ ಮಿಟ್ಟುಚಂಗಪ್ಪ, ಅರುಣ್ ಮಾಚಯ್ಯ, ಚಂದ್ರಕಲಾ ಸೇರಿದಂತೆ ಎಲ್ಲ ನಾಯಕರ ನೇತೃತ್ವದಲ್ಲಿ ಈ ಬಾರಿ ಜಿ.ಪಂ.ಚುನಾವಣೆ ಎದುರಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯ್ತಿಯನ್ನು ಕಾಂಗ್ರೆಸ್ ತನ್ನದಾಗಿಸಿಕೊಳ್ಳಲಿದೆ ಎಂದರು.
ಜಿಲ್ಲಾ ಮತ್ತು ತಾಲೂಕು ಪಂಚಾಯತಿಗಳಿಗೆ ಡಿ.26 ಹಾಗೂ ಡಿ.31 ರಂದು ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಜ.4ರಂದು ಮತ ಎಣಿಕೆ ನಡೆಯಲಿದೆ. ಹೆಚ್ಚಿನ ವಿವರಗಳಿಗೆ ಆಯೋಗದ ವೆಬ್ ತಾಣ ವೀಕ್ಷಿಸಿ.












Click it and Unblock the Notifications