ಸಿಎಂ ಉತ್ತರ ತೃಪ್ತಿ ತಂದಿಲ್ಲ : ಭಾರದ್ವಾಜ್

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ಎರಡು ವಿಷಯಕ್ಕೆ ಸಂಬಂಧಿಸಿದಂತೆ ನಿಖರ ಉತ್ತರ ಸರಕಾರದಿಂದ ಬಂದಿಲ್ಲ. ಹೀಗಾಗಿ ಇನ್ನೊಂದು ಸಲ ಪತ್ರ ಬರೆಯುವುದಾಗಿ ಹೇಳಿದ್ದಾರೆ. ರಾಜ್ಯದಲ್ಲಿ ನಡೆದಿರುವ ಭೂಹಗರಣ ಹಾಗೂ ಸಚಿವರಾದ ರೆಡ್ಡಿಗಳ ವ್ಯವಹಾರದ ಕುರಿತು ವಿವರಣೆ ಕೇಳಿ ರಾಜ್ಯಪಾಲರು ಸರಕಾರಕ್ಕೆ ಪ್ರತ್ಯೇಕ ಎರಡು ಪತ್ರ ಬರೆದಿದ್ದರು. ಅದಕ್ಕೆ ಮುಖ್ಯಮಂತ್ರಿ ಸಂಕ್ಷಿಪ್ತವಾಗಿ ಉತ್ತರ ನೀಡಿದ್ದರು.
ರಾಜ್ಯಪಾಲರು ಚುನಾವಣೆಗೆ ಸ್ಪರ್ಧಿಸಲಿ : ಬಿಜೆಪಿ ರಾಜ್ಯಾಧ್ಯಕ್ಷ ಕೆಎಸ್ ಈಶ್ವರಪ್ಪ ಅವರು ರಾಜ್ಯಪಾಲರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ರಾಜ್ಯಪಾಲ ಎಚ್ ಆರ್ ಭಾರದ್ವಾಜ್ ಪ್ರತಿಪಕ್ಷದ ನಾಯಕರಂತೆ ವರ್ತಿಸುತ್ತಿದ್ದಾರೆ. ಈ ಬಾರಿಯ ಜಿಲ್ಲಾ ಪಂಚಾಯಿತಿ ಚುನಾವಣೆಯಲ್ಲಿ ಬೇಕಿದ್ದರೆ ಸ್ಪರ್ಧಿಸಲಿ ಎಂದು ವ್ಯಂಗ್ಯವಾಡಿದ್ದರು.
ಈಗಾಗಲೇ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಯಾವುದೇ ರೀತಿಯ ಅಕ್ರಮ ಗಣಿಗಾರಿಕೆಯಾಗಲಿ, ಭೂ ಹಗರಣವಾಗಲಿ ನಡೆದಿಲ್ಲ ಎಂದು ಪತ್ರದ ಮೂಲಕ ತಿಳಿಸಿದ್ದರಲ್ಲದೆ, ಗಣಿ ರೆಡ್ಡಿಗಳ ಗಣಿಗಾರಿಕೆ ರಾಜ್ಯದಲ್ಲಿ ನಡೆಯುತ್ತಿಲ್ಲ. ಅವರ ಎಲ್ಲ ಗಣಿಗಾರಿಕೆ ಆಂಧ್ರದಲ್ಲಿ ನಡೆಯುತ್ತಿದೆ ಎಂಬುದನ್ನು ಸ್ಪಷ್ಟಪಡಿಸಿದ್ದರು. ಹೀಗಿದ್ದರೂ ಸರಕಾರದ ಪತ್ರ ತೃಪ್ತಿ ತಂದಿಲ್ಲ ಎಂದರೆ ಹೇಗೆ ಎಂದು ಈಶ್ವರಪ್ಪ ಹರಿಹಾಯ್ದಿದ್ದಾರೆ.(ಎಚ್ ಆರ್ ಭಾರದ್ವಾಜ್)
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications