ಪ್ರಿಯಕರನಿಂದ ಪ್ರೇಯಸಿಯ ಅಶ್ಲೀಲ ಎಂಎಂಎಸ್ ಬಯಲು

ಮೈಸೂರು ಮಲ್ಲಿಗೆ, ಪುತ್ತೂರು ಮಲ್ಲಿಗೆ ನಂತರ ಯೂಟ್ಯೂಬ್ ನಲ್ಲಿ ಹರಿದಾಡುತ್ತಿರುವ ಈ ವಿಡಿಯೋ ತುಣುಕಿನಲ್ಲಿ ಭಾಗಿಯಾಗಿರುವುದು ಧಾರವಾಡದ ಮಾಜಿ ಸುಂದರಿ. ಸುಂದರಿ ಮದುವೆಯಾಗಿದ್ದು ಗೊತ್ತಿದ್ದರೂ ಮತ್ತೆ ಮದುವೆಯಾಗಲು ಒತ್ತಾಯಿಸುತ್ತಿದ್ದ ಪ್ರೇಮಿ, ಆಕೆ ನಿರಾಕರಿಸುತ್ತಿದ್ದಂತೆ ವಿಡಿಯೋಗಳನ್ನು ಯುಟ್ಯೂಬಿಗೆ ಅಪ್ಲೋಡ್ ಮಾಡಿದ್ದಾನೆ.
ಹಿಂದಿನ ಕಥೆ : ಈಕೆ ಮಾಜಿ ರಾಜ್ಯ ಮಹಿಳಾ ಬ್ಯಾಡ್ಮಿಂಟನ್ ಚಾಂಪಿಯನ್. ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಓದುತ್ತಿದ್ದ ಈಕೆಗೆ ಅಶ್ವತ್ಥ್ ಎನ್ನುವ ಮದುವೆಯಾಗಿದ್ದ ಮನುಷ್ಯನ ಪರಿಚಯವಾಗುತ್ತದೆ. ಪರಿಚಯ ಸ್ನೇಹಕ್ಕೆ, ಸ್ನೇಹ ಪ್ರೇಮಕ್ಕೆ ತಿರುಗುತ್ತದೆ. ನಂತರ ಇವರಿಬ್ಬರೂ ಕೈಕೈ ಹಿಡಿದುಕೊಂಡು ಟೂರ್ನಾಮೆಂಟ್ ಗಾಗಿ ರಾಜ್ಯವೆಲ್ಲಾ ಸುತ್ತುತ್ತಾರೆ. ಈ ಸಮಯದಲ್ಲಿ ಆಕೆಯೊಂದಿಗೆ ನಡೆಸಿದ ರಾಸಲೀಲೆಯ ವಿಡಿಯೋಗಳನ್ನು ಅಶ್ವತ್ಥ್ ಚಿತ್ರೀಕರಿಸಿಕೊಂಡಿದ್ದಾನೆ.
ತನ್ನ ಓದು ಮುಗಿದ ನಂತರ ಅಶ್ವತ್ಥ್ ಜೊತೆಗಿನ ಎಲ್ಲಾ ರೀತಿಯ ಸಂಬಂಧ ಕಳಚಿಕೊಂಡ ಆಕೆ ಕಾರವಾರದಲ್ಲಿ ನೆಲೆಸಿದ್ದಳು ಮತ್ತು ತನ್ನ ಮೊಬೈಲ್ ನಂಬರ್ ಕೂಡ ಬದಲಾಯಿಸಿದ್ದಳು. ಈ ಮಧ್ಯೆ ಈಕೆಗೆ ಮದುವೆ ಕೂಡಾ ನಡೆದು ಹೋಗಿತ್ತು. ಹೇಗೋ ಏನೋ ಈಕೆಯ ಮೊಬೈಲ್ ಸಂಖ್ಯೆಯನ್ನು ಮತ್ತೆ ಹೆಚ್ಚಿದ ಅಶ್ವತ್ಥ್ ಮದುವೆಯಾಗುವಂತೆ ಪೀಡಿಸುತ್ತಿದ್ದ. ತನಗೆ ಈಗಾಗಲೇ ಮದುವೆಯಾಗಿರುವುದರಿಂದ ಆಕೆ ಅಶ್ವತ್ಥ್ ಬೇಡಿಕೆಯನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಳು.
ಇನ್ನೂ ಒಂದು ಹೆಜ್ಜೆ ಮುಂದೆ ಹೋದ ಅಶ್ವತ್ಥ್ ತನ್ನ ಬಳಿ ಇರುವ ವಿಡಿಯೋ ಅಶ್ಲೀಲ ಎಮ್ಎಮ್ಎಸ್ ವಿಡಿಯೋ ಕ್ಲಿಪ್ಪಿಂಗ್ ಅನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಒಡ್ಡಲಾರಂಭಿಸಿದ. ಆಗ ಆಕೆ ಮತ್ತು ಆಕೆಯ ಕಡೆಯವರು ಪೊಲೀಸರಿಗೆ ದೂರು ನೀಡಿದಾಗ, ಪೊಲೀಸರು ಅಶ್ವತ್ಥ್ ನನ್ನು ಬೆದರಿಸಿ ಮತ್ತು ಬುದ್ದಿ ಹೇಳಿ ಕಳುಹಿಸಿದ್ದರು. ಬುದ್ಧಿ ಕಲಿಯದ ಅಶ್ವತ್ಥ್ ತನ್ನಲ್ಲಿದ್ದ ಆಕೆಯ ಅಶ್ಲೀಲ ವಿಡಿಯೋ ಕ್ಲಿಪ್ ಗಳನ್ನೂ ಯೂಟ್ಯೂಬ್ ಮತ್ತು ತನ್ನ ಸ್ನೇಹಿತರಿಗೆ ಎಮ್ಎಮ್ಎಸ್ ಮೂಲಕ ಕಳುಹಿಸಿದ. ಈಗ ಈ ವಿಡಿಯೋ ಕ್ಲಿಪ್ಪಿಂಗ್ ಬಿಸಿಬೊಂಡದಂತೆ ಹರಿದಾಡುತ್ತಿದೆ. ನಾಪತ್ತೆಯಾಗಿರುವ ಅಶ್ವತ್ಥ್ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ. [ಎಮ್ಎಮ್ಎಸ್]
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications