ಜ.15ರಿಂದ ನುಡಿತೇರು ಜಾಗೃತಿ ಜಾಥಾ
ಬೆಂಗಳೂರು,
ಜ. 14 : ಕನ್ನಡ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಜ.15 ರಿಂದ 21ರ ವರೆಗೆ ಕನ್ನಡ ನುಡಿತೇರು ಜಾಗೃತಿ ಜಾಥಾ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. id="toptextpromo">ಮುಖ್ಯಮಂತ್ರಿ
ಯಡಿಯೂಪ್ಪ ಜ. 15 ರ ಮಧ್ಯಾಹ್ನ 3.30 ಕ್ಕೆ ವಿಧಾನಸೌಧದ ಮುಂಭಾಗ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ರಾಷ್ಟ್ರಕವಿ ಜಿ ಎಸ್ ಶಿವರುದ್ರಪ್ಪ ಹಾಗೂ 77ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡಿ ವೆಂಕಟಸುಬ್ಬಯ್ಯ ಕಾರ್ಯಕ್ರಮದ ನೇತೃತ್ವ ವಹಿಸುವರು. id='are-slot-1' class='oiad oi-axt oiadv'> id='top-searched-articles'>ಸ್ಪೀಕರ್
ಕೆಜಿ ಬೋಪಯ್ಯ, ಸಭಾಪತಿಗಳಾದ ಡಿಎಚ್ ಶಂಕರಮೂರ್ತಿ, ಸಚಿವರಾದ ಗೋವಿಂದ ಕಾರಜೋಳ, ಆರ್ ಅಶೋಕ್, ಎಸ್ ಸುರೇಶ್ ಕುಮಾರ್, ವಿ ಸೋಮಣ್ಣ, ಶೋಭಾ ಕರಂದ್ಲಾಜೆ, ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಮೋಟಮ್ಮ, ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ, ಬಿಜೆಪಿ ಅಧ್ಯಕ್ಷ ಕೆ ಎಸ್ ಈಶ್ವರಪ್ಪ, ಮುಖ್ಯಮಂತ್ರಿ ಚಂದ್ರು, ಬಿಬಿಎಂಪಿ ಮೇಯರ್ ಎಸ್ಕೆ ನಟರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.(ಜಿ ವೆಂಕಟಸುಬ್ಬಯ್ಯ)












Click it and Unblock the Notifications