ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ಬಂಪರ್ ಕೊಡುಗೆ

ಸರ್ಕಾರಿ, ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿ ಸೇವೆ ಸಲ್ಲಿಸುತ್ತಿರುವ ಬೋಧಕ ಸಿಬ್ಬಂದಿಗೆ ಏಪ್ರಿಲ್ 1, 2011ರಿಂದ ಜಾರಿಗೆ ಬರುವಂತೆ ಆರನೇ ವೇತನ ಆಯೋಗದ ಶಿಫಾರಸನ್ನು ಜಾರಿಗೊಳಿಸಿದೆ. ಆರನೇ ವೇತನ ಆಯೋಗದ ಶಿಫಾರಸನ್ನು ಜಾರಿಗೆ ತರಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ವಿ ಎಸ್ ಆಚಾರ್ಯ ಪ್ರಕಟಿಸಿದರು.
ಪಾಲಿಟೆಕ್ನಿಕ್ ಉಪನ್ಯಾಸಕರಿಗೆ ಆರನೇ ವೇತನ ಆಯೋಗದಶಿಫಾರಸ್ಸು ಜಾರಿ ಸೇರಿದಂತೆ ಇನ್ನೂ ಹಲವು ಪ್ಯಾಕೇಜ್ಗಳನ್ನು ಆಚಾರ್ಯ ಇಂದು ಪ್ರಕಟಿಸಿದರು. ಅವುಗಳಲ್ಲಿ ಮುಖ್ಯವಾಗಿ ಎಂಡೋ ಸಲ್ಫಾನ್ ಎಂಬ ಕ್ರಿಮಿನಾಶಕ ನಿಷೇಧ. ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ಅಂತಾರಾಷ್ಟ್ರೀಯ ಆಯುರ್ವೇದ ಸಂಸ್ಥೆಗೆ ಉತ್ತರಹಳ್ಳಿಯಲ್ಲಿ ನಾಲ್ಕು ಎಕರೆ ಜಮೀನು ನಿಗದಿಪಡಿಸಲಾಗಿದೆ ಎಂದ ಸಚಿವರು ನಂದಿಬೆಟ್ಟ ಮತ್ತು ಕೆಮ್ಮಣ್ಣುಗುಂಡಿ ಗಿರಿಧಾಮಗಳನ್ನು ಅಭಿವೃದ್ಧಿ ಪಡಲು ತೀರ್ಮಾನಿಸಲಾಗಿದೆ. ನಂದಿಬೆಟ್ಟ ಅಭಿವೃದ್ಧಿಗೆ ರು.15 ಕೋಟಿ ಹಾಗೂ ಕೆಮ್ಮಣ್ಣುಗುಂಡಿ ಅಭಿವೃದ್ಧಿಗೆ ರು.16 ಕೋಟಿ ಹಣ ಬಿಡುಗಡೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ ಎಂದರು.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications