ಏಪ್ರಿಲ್ 27 ಮತ್ತು 28 ರಂದು ಸಿ.ಇ.ಟಿ. ಪರೀಕ್ಷೆ

ಏ. 27 ರಂದು ಬೆಳಿಗ್ಗೆ 10.30೦ ಕ್ಕೆ ಬಯೋಲಾಜಿ ಮಧ್ಯಾಹ್ನ 2.30 ಕ್ಕೆ ಗಣಿತ. ಏ.28 ರಂದು ಬೆಳಿಗ್ಗೆ 10.30 ಕ್ಕೆ ಫಿಸಿಕ್ಸ್ (ಭೌತಶಾಸ್ತ್ರ) ಮಧ್ಯಾಹ 2.30 ಕ್ಕೆ ಕೆಮಿಸ್ಟ್ರಿ (ರಾಸಾಯನ ಶಾಸ್ತ್ರ). ಕುರಿತ ಪರೀಕ್ಷೆ ನಡೆಯಲಿದೆ.
ಹೊರನಾಡು ಮತ್ತು ಗಡಿನಾಡಿನ ವಿದ್ಯಾರ್ಥಿಗಳಿಗೆ ಕನ್ನಡ ಪರೀಕ್ಷೆ ಏಪ್ರಿಲ್ 26 ರಂದು ನಡೆಯಲಿದ್ದು, ಹೊರನಾಡಿನ ಕನ್ನಡಿಗರಿಗೆ ಅಂದು ಬೆಳಿಗ್ಗೆ 11.00 ರಿಂದ 12.00 ಗಂಟೆಯವರೆಗೆ ಹಾಗೂ ಗಡಿನಾಡಿನ ಕನ್ನಡಿಗರಿಗೆ ಮಧ್ಯಾಹ್ನ 1.00 ರಿಂದ 2 ಗಂಟೆಯವರೆಗೆ ಪರೀಕ್ಷೆ ನಡೆಯಲಿದೆ.
ಬೆಂಗಳೂರು ದೂರದರ್ಶನದ ಮುಖಾಂತರ ಗ್ರಾಮಾಂತರ ಮತ್ತು ನಗರ ಎಲ್ಲಾ ವಿದ್ಯಾರ್ಥಿಗಳಿಗೆ ಆರು ವಾರಗಳ ವಿಶೇಷ ಸಿ.ಇ.ಟಿ. ಪರೀಕ್ಷಾ ತರಬೇತಿಯನ್ನು ನೀಡಲಾಗುವುದು. ಫಲಿತಾಂಶ ಮೇ 25 ರಂದು ಪ್ರಕಟವಾಗಲಿದೆ ಎಂದರು.
ಕೌನ್ಸಿಲಿಂಗ್: ಕೌನ್ಸಿಲಿಂಗ್ ಜೂನ್ 2 ರಿಂದ ಪ್ರಾರಂಭವಾಗಲಿದ್ದು ಬೆಂಗಳೂರು, ಗುಲ್ಬರ್ಗಾ, ಹುಬ್ಬಳ್ಳಿ, ಶಿವಮೊಗ್ಗ, ಮಂಗಳೂರು ಮತ್ತು ಈ ಬಾರಿ ಹೊಸದಾಗಿ ಬೆಳಗಾವಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲ್ಲಿ ಕೌನ್ಸಿಲಿಂಗ್ ನಡೆಯಲಿದೆ.
ಸಿ.ಇ.ಟಿ. ಪರೀಕ್ಷೆ ಅರ್ಜಿ ಸಲ್ಲಿಸುವ ಅವಕಾಶ ದಿನಾಂಕ ಮಾರ್ಚ್ 5 ರಿಂದ ಏಪ್ರಿಲ್ 5 ರವೆಗೂ ಇರುತ್ತದೆ. ಸಿ.ಇ.ಟಿ ಪರೀಕ್ಷೆಗೆ ಅರ್ಜಿ ಶುಲ್ಕ ಸಾಮಾನ್ಯ ವರ್ಗಕ್ಕೆ ರೂ 650. ಪರಿಶಿಷ್ಟರಿಗೆ ರೂ 500.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications