ಬಯ್ಯಪ್ಪನಹಳ್ಳಿ ಮೆಟ್ರೊ ಬಳಿ ಅವಘಡ: ಯುವಕ ಚಿರನಿದ್ರೆಗೆ

ಪಶ್ಚಿಮ ಬಂಗಾಳದ 19 ವರ್ಷ ವಯಸ್ಸಿನ ವಿಕಾಸ್ ಮಂಡಲ್ ಮೃತಪಟ್ಟ ಯುವಕ. ವಾಹನ ಹಿಮ್ಮುಖವಾಗಿ ಚಲಿಸಿದಾಗ ಈ ಅವಘಡ ಸಂಭವಿಸಿದೆ. ಇಂದಿರಾ ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಅಪಘಾತ ನಡೆಸಿದ ವಾಹನದ ಚಾಲಕ ಮತ್ತು ವಾಹನವನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಹಾಗೂ ಮೆಟ್ರೋ ಕಾಮಗಾರಿ ಹಿರಿಯ ಅಧಿಕಾರಿಗಳು ಆಗಮಿಸಿದ್ದಾರೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.












Click it and Unblock the Notifications