ಸವಣೂರು ಭ್ರಷ್ಟ ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಸವಣೂರಿನ ಅಂಬೇಡ್ಕರ್ ಓಣಿಯ ದೇವಸ್ಥಾನದ ಕಟ್ಟೆ ನಿರ್ಮಾಣವನ್ನು 27,000 ರೂಗಳ ಒಟ್ಟು ಮೊತ್ತದಲ್ಲಿ ನಿರ್ಮಿಸಲಾಗಿದೆ. ಅದರ ಬಿಲ್ ಪಾವತಿಗೆ ಸಂಬಂಧಿಸಿದಂತೆ ದಾಖಲೆಗಳನ್ನು ಮುಂದುವರೆಸಲು ಪುರಸಭೆಯ ಕಿರಿಯ ಅಭಿಯಂತರಾದ ಮಾನಸಿಂಗ್ ರಾಠೋಡ್ 2000/- ರೂಗಳನ್ನು ಫಿರ್ಯಾದಿ ಅರಬ್ಬೇಗ್ ಹಯಾತ್ಬೇಗ್ ಮಿರ್ಜಾ ಅವರ ಬಳಿ ಅಪೇಕ್ಷಿಸಿದ್ದಾರೆ.
ತಮಗೆ ಈ ಬಗ್ಗೆ ಮಾಹಿತಿ ನೀಡಿದ್ದ ಫಿರ್ಯಾದಿ ಮಿರ್ಜಾ ಲಂಚದ ಹಣವನ್ನು ನೀಡುತ್ತಿದ್ದ ಸಂದರ್ಭದಲ್ಲಿ ಈ ದಾಳಿ ಮಾಡಲಾಗಿದೆ. ಪುರಸಭೆಯ ಕಿರಿಯ ಅಭಿಯಂತರರನ್ನು ಲಂಚದ ಹಣದೊಂದಿಗೆ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ಲೋಕಾಯುಕ್ತ ಅಧಿಕಾರಿಗಳು ತಿಳಿಸಿದ್ದಾರೆ.
ದಾವಣಗೆರೆ ಲೋಕಾಯುಕ್ತ ವರಿಷ್ಠಾಧಿಕಾರಿ ಎಸ್.ಎಫ್ ಕಂಬಾರ, ಡಿಎಸ್ಪಿ ಎಮ್.ಬಿ ಪಾಟೀಲ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ಹಾವೇರಿಯ ಪಿಐ ಎಮ್.ಕೆ ಗಂಗಲ, ಬಿ.ಸಿ ಉಮಾಪತಿ ಸಿಬ್ಬಂದಿಗಳಾದ ಎ.ಕೆ ಕುಲಕರ್ಣಿ, ಎಸ್.ಡಿ ಪಾಲೇಗೊಂದಿ, ಎಮ್.ಡಿ ಹಿರೇಮಠ, ಕೆ.ಎಮ್ ಹಿರೇಮಠ, ಎಸ್.ಎಮ್ ಹಿರೇಮಠ, ಮದರಕಂಡಿ ಮುಂತಾದವರು ದಾಳಿಯಲ್ಲಿ ಪಾಲ್ಗೊಂಡಿದ್ದರು.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications