ಶಾಲಾ ಬಸ್ ಡಿಕ್ಕಿ: ಕುಟುಂಬದ ನಾಲ್ವರ ಸಾವು

ಆದಿಚುಂಚನಗಿರಿ ಮಠಕ್ಕೆ ಸೇರಿದ ಶಾಲಾ ಬಸ್ಸು ಮುಂದೆ ಹೋಗುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಅಫಘಾತವಾಗುತ್ತಿದ್ದಂತೆ ಬಸ್ಸಿನ ಚಾಲಕ ಪರಾರಿಯಾಗಿದ್ದಾನೆ. ಬಸ್ ಚಾಲಕನ ಅಜಾಗರೂಕತೆಯಿಂದ ರೋಸಿ, ಉದ್ರಿಕ್ತ ಜನ ಬಸ್ಸಿನ ಮೇಲೆ ಕಲ್ಲುತೂರಾಟ ನಡೆಸಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಕೆ. ಆರ್. ನಗರ ಪೊಲೀಸರು ಜನರನ್ನು ಚದುರಿಸಲು ಲಘು ಲಾಠಿ ಪ್ರಕಾರ ಮಾಡಿದ್ದಾರೆ.












Click it and Unblock the Notifications