ಬಾಬಾ ಚೇತರಿಕೆಗೆ ಬೆಂಗಳೂರು 'ಬೃಂದಾವನ'ದಲ್ಲಿ ಪ್ರಾರ್ಥನೆ

11 ದಿನಗಳಿಂದ ಪುಟ್ಟಪರ್ತಿಯಲ್ಲಿ ಅಸ್ವಸ್ಥರಾಗಿ ಹಾಸಿಗೆ ಹಿಡಿದಿರುವ ವಿಭೂತಿ ಪುರುಷ ಬಾಬಾ ಅವರ ಆರೋಗ್ಯದಲ್ಲಿ ಬುಧವಾರ ಸ್ವಲ್ಪಮಟ್ಟಿಗೆ ಚೇತರಿಕೆ ಕಂಡುಬಂದಿದೆ. ಮಧು ಮೇಹ, ರಕ್ತದೊತ್ತಡ, ಹೃದಯ ಹಾಗೂ ಶ್ವಾಸಕೋಶ ತೊಂದರೆ, ಮೂತ್ರ ಪಿಂಡ ಸಮಸ್ಯೆ ... ಹೀಗೆ ಬಾಬಾ ಅವರ ಅರೋಗ್ಯವನ್ನು ನಾನಾ ಅಂಶಗಳು ಕಾಡುತ್ತಿವೆ. ಈಗಲೂ ಪೇಸ್ ಮೇಕರ್ ಸೇರಿದಂತೆ ಕೃತಕ ಉಸಿರಾಟ ಯಂತ್ರವನ್ನು ಬಾಬಾ ಅವರಿಗೆ ಅಳವಡಿಸಲಾಗಿದೆ.
ಈ ಮಧ್ಯೆ, ಬಾಬಾ ಚೇತರಿಸಿಕೊಳ್ಳಲು ದಿನಗಳೇ ಆಗಬಹುದು, ತಿಂಗಳುಗಳೇ ಹಿಡಿಯಬಹುದು. ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗದು ಎಂದು ಬಾಬಾ ಆರೋಗ್ಯದ ಉಸ್ತುವಾರಿ ವಹಿಸಿರುವ ಡಾ. ಸಫಾಯಾ ಹೇಳಿದ್ದಾರೆ.
ವೈಟ್ ಫೀಲ್ಡ್ ನಲ್ಲಿ 1984ರ ಏ. 26ರಂದು ಸಾಯಿಬಾಬಾ ಅವರ ಹಸ್ತದಿಂದಲೇ ಉದ್ಘಾಟನೆಗೊಂಡ 'ಬೃಂದಾವನ', ಬಾಬಾ ಅವರು ಬೆಂಗಳೂರಿಗೆ ಬಂದಾಗ ಅವರ ಆಶ್ರಯಕ್ಕಾಗಿ ವಿಶೇಷವಾಗಿ ನಿರ್ಮಿಸಲಾದ ತಾಣ ಇದಾಗಿದೆ. ಎರಡು ವರ್ಷಗಳ ಹಿಂದೆ ಬಾಬಾ ಇಲ್ಲಿಗೆ ಆಗಮಿಸಿದ್ದರು. ನಂತರದ ದಿನಗಳಲ್ಲಿ ಬಾಬಾ ಇಲ್ಲಿಗೆ ಭೇಟಿ ನೀಡಿಲ್ಲ ಎಂದು ಆಶ್ರಮದ ಮೂಲಗಳು ತಿಳಿಸಿವೆ.
-
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ -
"ಜೈಲಲ್ಲಿ ನಮಗೆ ಮೊಬೈಲ್ ಕೊಟ್ಟಿದ್ದು ಡಿಜಿಪಿ ಅಲೋಕ್ ಕುಮಾರ್" ಎಂದ ಕೈದಿಗಳು, ವಿಡಿಯೋ ವೈರಲ್ -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
ದುಬೈನ ಬುರ್ಜ್ ಖಲೀಫಾ ಎದುರು ತಾಯಿಯ ಸಂಭ್ರಮ: ಅಮ್ಮನ ಆಸೆ ಈಡೇರಿಸಿದ ಮಗಳ Video Viral -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Bengaluru: ಲಂಬೋರ್ಗಿನಿ ಪ್ರಕರಣ; ಕಾರೇ ರಿಜಿಸ್ಟರ್ ಆಗಿಲ್ಲ ಎಂದ RTO, ಸ್ಟಂಟ್ ಅಲ್ಲ ಬ್ರೇಕ್ ಸ್ಕಿಡ್ ಎಂದ ರಿಕ್ಕಿ ರೈ












Click it and Unblock the Notifications