ಮೇ 30ಕ್ಕೆ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ?

ಖಾಸಗಿ ಕಾಲೇಜುಗಳಿಂದ ಶುಲ್ಕ ಏರಿಕೆಗೆ ಬೇಡಿಕೆ ಬಂದಿದೆ. ಶೇ.60ರಷ್ಟು ಶುಲ್ಕ ಏರಿಕೆ ಮಾಡಲು ಒತ್ತಡ ಹೇರುತ್ತಿದ್ದಾರೆ. ಆದರೆ ಸರ್ಕಾರ ಸಂಧಾನದ ಮೂಲಕ ಶುಲ್ಕವನ್ನು ನಿಗದಿಪಡಿಸಲಿದೆ. ಸಿಇಟಿ ಫಲಿತಾಂಶ ಪ್ರಕಟವಾಗುವುದಕ್ಕೂ ಮುನ್ನ ಖಾಸಗಿ ಇಂಜಿನಿಯರಿಂಗ್ ಕಾಲೇಜುಗಳ ಶುಲ್ಕವನ್ನು ನಿಗದಿಪಡಿಸಲಾಗುತ್ತದೆ ಎಂದು ಸಚಿವರು ಹೇಳಿದರು.
ಪ್ರಸ್ತುತ ಸರ್ಕಾರಿ ಕೋಟಾದಡಿ ಖಾಸಗಿ ಕಾಲೇಜಿಗಳ ಗೆ ವಾರ್ಷಿಕ ರು.30,000 ಶುಲ್ಕ ನಿಗದಿಪಡಿಸಲಾಗಿದೆ. ಈಗಿರುವ ಶುಲ್ಕವನ್ನು ರು.2,500ರಕ್ಕೆ ಏರಿಕೆ ಮಾಡಲು ಸರ್ಕಾರ ನಿರ್ಧರಿಸಿದೆ. ಕಳೆದ ವರ್ಷ ಖಾಸಗಿ ಕಾಲೇಜುಗಳು ಒತ್ತಡ ಹೇರಿದ ಕಾರಣ ಶುಲ್ಕವನ್ನು ರು.5,000ಕ್ಕೆ ಏರಿಸಲಾಗಿತ್ತು ಎಂದು ಸಚಿವರು ವಿವರ ನೀಡಿದರು.
ಕೌನ್ಸೆಲಿಂಗ್ : ಜೂನ್ 9ರಿಂದ ಸಿಇಟಿ ಕೌನ್ಸೆಲಿಂಗ್ ಪ್ರಾರಂಭವಾಗಲಿದೆ. ಬೆಂಗಳೂರು, ಹುಬ್ಬಳ್ಳಿ, ಗುಲಬರ್ಗಾ, ಬೆಳಗಾವಿ, ಚಿತ್ರದುರ್ಗ, ಶಿವಮೊಗ್ಗ ಮತ್ತು ಮಂಗಳೂರಿನಲ್ಲಿ ಕೌನ್ಸೆಲಿಂಗ್ ನಡೆಯಲಿದೆ. ಸಿಇಟಿ ಕುರಿತಂತೆ ಹೆಚ್ಚಿನ ವಿವರಗಳಿಗಾಗಿ ನೋಡಿರಿ : ಕರ್ನಾಟಕ.ಕಾಂ ವೆಬ್ ಸೈಟ್. (ದಟ್ಸ್ಕನ್ನಡ ವಾರ್ತೆ)
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications