ಜೂನ್ 7 ಸಂಜೆ ಕಾಮೆಡ್-ಕೆ ಫಲಿತಾಂಶ ಪ್ರಕಟ
ಬೆಂಗಳೂರು,
ಜೂ. 6: ಎಂಜಿನಿಯರಿಂಗ್ ಮತ್ತು ವೈದ್ಯಕೀಯ ವೃತ್ತಿ ಶಿಕ್ಷಣ ಪದವಿ ಕೋರ್ಸ್‌ಗಳ ಪ್ರವೇಶಕ್ಕೆ 'ಕಾಮೆಡ್-ಕೆ" ಒಕ್ಕೂಟವು ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆಯ ಫಲಿತಾಂಶ ನಾಳೆ ಆನ್ ಲೈನ್ ನಲ್ಲಿ ಪ್ರಕಟವಾಗಲಿದೆ. id="toptextpromo">ಆದರೆ
ಎಷ್ಟು ಗಂಟೆಗೆ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಕಾಮೆಡ್-ಕೆ ಸ್ಪಷ್ಟಪಡಿಸಿಲ್ಲ. ಆದರೆ ನಾಳೆ ಸಂಜೆ ವೇಳೆಗೆ (Late evening) ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಶೇ. 50 ಕ್ಕಿಂತ ಹೆಚ್ಚು ಅಂಕ ಪಡೆದವರ Rank list ಪ್ರಕಟಗೊಳ್ಳಲಿದೆ ಎಂದು ಕಾಮೆಡ್-ಕೆ ಕಚೇರಿ ಅಧಿಕಾರಿಗಳು ಹೇಳಿದ್ದಾರೆ. id='are-slot-1' class='oiad oi-axt oiadv'> id='top-searched-articles'>ಕಾಮೆಡ್-ಕೆ
ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಶೇ. 50ಕ್ಕಿಂತ (ಅಂದರೆ ಒಟ್ಟು 180 ರ ಗುರಿಯಲ್ಲಿ 90ಕ್ಕಿಂತ ಕಡಿಮೆ) ಕಡಿಮೆ ಅಂಕ ಪಡೆದವರು ಫೇಲ್ ಆಗುತ್ತಾರೆ. ಹೆಚ್ಚಿನ ಮಾಹಿತಿಯನ್ನು ಕಾಮೆಡ್-ಕೆ ವೆಬ್ ಸೈಟ್ ನಲ್ಲಿ ಪಡೆದುಕೊಳ್ಳಬಹುದಾಗಿದೆ.











Click it and Unblock the Notifications