ಕರೀಂ ಲಾಲ್ ತೆಲಗಿಗೆ ಮತ್ತೆ ಹತ್ತು ವರ್ಷ ಜೈಲು

ನಕಲಿ ಛಾಪಾ ಕಾಗದ ಹಗರಣಕ್ಕೆ ಸಂಬಂಧಿಸಿದಂತೆ ತೆಲಗಿ ಮೇಲೆ ಒಟ್ಟು 47 ಪ್ರಕರಣಗಳು ದಾಖಲಾಗಿವೆ. 2007ರಲ್ಲಿ ಪುಣೆ ಪೊಲೀಸ್ ಸ್ಟೇಷನ್ ನಲ್ಲಿ ಬಹುಕೋಟಿ ಸ್ಟಾಂಪ್ ಹಗರಣ ಪ್ರಕರಣ ದಾಖಲಾದ ನಂತರ ಈಗಾಗಲೇ ಈತನಿಗೆ 13 ವರ್ಷ ಕಠಿಣ ಕಾರಾಗೃಹ ಶಿಕ್ಷೆ ನಡೆಯುತ್ತಿದೆ. ಜೂನ್ 13ರಂದು ಮುಂಬೈ ಮುಲುಂದ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಹತ್ತು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.












Click it and Unblock the Notifications