ಲೈಂಗಿಕ ಕಿರುಕುಳ: ಬಳ್ಳಾರಿ ಶಿರಸ್ತೇದಾರ್ ಮನೆಗೆ
ಬಳ್ಳಾರಿ,
ಜೂನ್ 30: : ಮಹಿಳಾ ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿದ ಬಳ್ಳಾರಿ ತಹಶೀಲ್ದಾರ್ ಕಚೇರಿಯ ಶಿರಸ್ತೇದಾರ್ ಕೆ. ಅಜಿತ್‌ಸಿಂಗ್ ಅವರನ್ನು ಸೇವೆಯಿಂದ ವಜಾಗೊಳಿಸಿ ಗುಲ್ಬರ್ಗಾ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. id="toptextpromo">ಈ
ಹಿಂದೆ ಅಜಿತ್‌ಸಿಂಗ್ ಅವರು ಬಳ್ಳಾರಿ ಉಪವಿಭಾಗಾಧಿಕಾರಿ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಿಬ್ಬಂದಿಯೊಬ್ಬರ ಜತೆ ಅಸಭ್ಯವಾಗಿ ವರ್ತಿಸಿ, ಲೈಂಗಿಕ ಕಿರುಕುಳ ನೀಡಿರುವುದು ಇಲಾಖಾ ವಿಚಾರಣೆಯಿಂದ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. id='are-slot-1' class='oiad oi-axt oiadv'> id='top-searched-articles'>ತಹಶೀಲ್ದಾರರು,
ಈ ತಿಂಗಳ 25 ರಂದೇ ಅಜಿತ್ ಸಿಂಗ್ ರನ್ನು ಕರ್ತವ್ಯದಿಂದ ಬಿಡುಗಡೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ಎ.ಎ. ಬಿಸ್ವಾಸ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.











Click it and Unblock the Notifications