Get Updates
Get notified of breaking news, exclusive insights, and must-see stories!

ಯುಬಿ ಸಿಟಿ ಕಾಫಿ ಡೆ ಕೇಂದ್ರಕ್ಕೆ ಬಾಂಬ್ ಬೆದರಿಕೆ

Bomb scare at Bangalore UB city
ಬೆಂಗಳೂರು, ಜುಲೈ 5: ಬೆಂಗಳೂರಿನ ಕಬ್ಬನ್ ಪಾರ್ಕ್ ಬಳಿಯಿರುವ ವಿಜಯ ಮಲ್ಯ ಒಡೆತನದ ಯುಬಿ ಸಿಟಿ ಸಮೀಪ ಕಾಫಿ ಡೆ ಕೇಂದ್ರಕ್ಕೆ ಬಾಂಬ್ ಬೆದರಿಕೆ ಬಂದಿದೆ.

ಕಬ್ಬನ್ ಪಾರ್ಕ್ ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಮಂಗಳವಾರ ಮಧ್ಯಾಹ್ನ ಸುಮಾರು 12.30ರಲ್ಲಿ ಅನಾಮಧೇಯ ವ್ಯಕ್ತಿ ದೂರವಾಣಿ ಕರೆ ಮಾಡಿ ಈ ಬೆದರಿಕೆ ಹಾಕಿರುವುದಾಗಿ ತಿಳಿದುಬಂದಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+