ಪೊಲೀಸರಿಂದ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ

ಮಂಗಳವಾರ ರಾತ್ರಿ ಮೌರಾನಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ನಡೆದಿದೆ. ರೈಲ್ವೆ ನಿಲ್ದಾಣದಲ್ಲಿ ಯುವಕರು ಬಾಲಕಿಯರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದರು. ಇದರ ವಿರುದ್ಧ ಪೊಲೀಸರಿಗೆ ದೂರು ನೀಡಲು ಬಂದಾಗ ಪೊಲೀಸರು ಇಂತಹ ಹೇಯ ಕೃತ್ಯವೆಸಗಿದ್ದಾರೆ. ತನಿಖೆ ನಡೆದಿದ್ದು, ತಪ್ಪಿತಸ್ಥರ ವಿರುದ್ಧ ಕಠಿಣ ಕಗ್ರಮ ಕೈಗೊಳ್ಳುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಎ. ಸತೀಶ್ ಗಣೇಶ್ ಸುದ್ದಿಗಾರರಿಗೆ ತಿಳಿಸಿದ್ದಾರೆ.












Click it and Unblock the Notifications