ಉಗ್ರರ ದಾಳಿ ತಡೆಯೋಕೆ ಸಾಧ್ಯವಿಲ್ಲ : ಕಾಂಗ್ರೆಸ್ ಯುವರಾಜ

ಶೇ 100 ರಷ್ಟು ದಾಳಿಗಳನ್ನು ತಪ್ಪಿಸಲು ಯಾರಿಗೂ ಸಾಧ್ಯವಿಲ್ಲ. ಮುಂಬೈ ಸರಣಿ ಸ್ಫೋಟದ ಬಗ್ಗೆ ಗೃಹ ಇಲಾಖೆಗೆ ಮುಂಚಿತವಾಗಿ ಯಾವುದೇ ಮಾಹಿತಿ ಸಿಕ್ಕಿರಲಿಲ್ಲ. ಇದೊಂದು ಯೋಜಿತ ಕೃತ್ಯ ಎನಿಸಿದರೂ ಸರ್ಕಾರ ಎಲ್ಲಾ ರೀತಿ ಸಜ್ಜಾಗಿದೆ. ಪರಿಹಾರ ಕಾರ್ಯ ತಕ್ಷಣವೇ ನೀಡಲಾಗುತ್ತಿದೆ.
ಗ್ಯಾಲರಿ : ಮುಂಬೈ ಸರಣಿ ಸ್ಫೋಟ 2011| ವಿಡಿಯೋಗಳು: ಉಗ್ರರ ಕೈವಾಡ| ಸಾವು ನೋವು | ಯಾರು ಹೊಣೆ|
ಯಾವುದೇ ಉಗ್ರ ಸಂಘಟನೆಗಳು ಘಟನೆಯ ಹೊಣೆ ಹೊತ್ತಿಲ್ಲ. ಸ್ಫೋಟಕ್ಕೆ ಅಮೋನಿಯಂ ನೈಟ್ರೇಟ್ ಬಳಸಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕುವಲ್ಲಿ ಅಧಿಕಾರಿಗಳು ನಿರತರಾಗಿದ್ದಾರೆ. ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಭದ್ರತಾ ವೈಫಲ್ಯ ಎಂದು ಸರ್ಕಾರವನ್ನು ದೂರುವುದು ಸರಿಯಲ್ಲ ಎಂದು ರಾಹುಲ್ ಹೇಳಿದ್ದಾರೆ.
ರಾಹುಲ್ ಹೇಳಿಕೆ ಟ್ವೀಟ್ ಮಾಡುತ್ತಿದ್ದಂತೆ. faking news ಕಡೆಯಿಂದ ಬಂದ ಉತ್ತರ ಹೀಗಿದೆ
"I apply brains 99% of the times before speaking, but 1% might get through" - Rahul Gandhi.












Click it and Unblock the Notifications