ಗಣಿ ವರದಿ ಸಮ್ಮುಖದಲ್ಲಿ ಗುರುವಾರ ಬೆಳಗ್ಗೆಯ ತಾಜಾ ಸುದ್ದಿ
ಬೆಂಗಳೂರು,
ಜುಲೈ 28: ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜೀನಾಮೆ ನೀಡಿಲ್ಲ. ಆದರೆ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ರಾಜೀನಾಮೆಗೆ ಸ್ಪಷ್ಟವಾಗಿ ಸೂಚಿಸಿದೆ. ಯಡಿಯೂರಪ್ಪ ಅವರು 8 ಗಂಟೆ ವೇಳೆಗೆ ಬೆಂಗಳೂರಿಗೆ ವಾಪಸಾಗಲಿದ್ದಾರೆ. ಈ ಮಧ್ಯೆ, ಬಳ್ಳಾರಿಯ ಸಚಿವ ತ್ರಯರಾದ ಜನಾರ್ದನ ರೆಡ್ಡಿ, ಕರುಣಾಕರ ರೆಡ್ಡಿ ಮತ್ತು ಶ್ರೀರಾಮುಲು ಬೆಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸುವುದಾಗಿ ಹೇಳಿದ್ದಾರೆ. id="toptextpromo">ರೇಸ್
ಕೋರ್ಸ್ ರಸ್ತೆಯಲ್ಲಿರುವ ತಮ್ಮ ಮನೆಯಲ್ಲಿ ಯಡಿಯೂರಪ್ಪ ಅವರು ಬೆಳಗ್ಗೆ 10 ಗಂಟೆಗೆ ಎಲ್ಲ ಸಚಿವರು ಮತ್ತು ಶಾಸಕರ ಸಭೆ ಕರೆದಿದ್ದಾರೆ. ತಾವು ಯಾವುದೇ ಕಾರಣಕ್ಕೂ ರಾಜೀನಾಮೆ ನೀಡುವುದಿಲ್ಲ ಎಂದು ಹೈಕಮಾಂಡ್ ಗೆ ಸ್ಪಷ್ಟ ಸಂದೇಶ ನೀಡಿರುವ ಯಡಿಯೂರಪ್ಪ ಅವರು ಕರೆದಿರುವ ಸಭೆ ನಿರ್ಣಾಯಕವಾಗಲಿದೆ. id='are-slot-1' class='oiad oi-axt oiadv'> id='top-searched-articles'>ಇದೇ
ವೇಳೆ ಅತ್ತ ದೆಹಲಿಯಲ್ಲಿ ಯಡಿಯೂರಪ್ಪ ರಾಜೀನಾಮೆ ವಿಷಯ ಕುರಿತು ಚರ್ಚಿಸಲು 9.30ಕ್ಕೆ ಹೈಕಮಾಂಡ್ ಸಭೆ ಸೇರಲಿದೆ.











Click it and Unblock the Notifications