ಡಿವಿಎಸ್ ಮುಖ್ಯಮಂತ್ರಿಯಾಗಲೆಂದು ಕೃಷ್ಣನಿಗೆ ಪೂಜೆ
ಮಂಗಳೂರು,
ಆ. 1 : ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದಿನ ಮುಖ್ಯಮಂತ್ರಿ ಬಗ್ಗೆ ಕುತೂಹಲ ಮಡುಗಟ್ಟಿದೆ. ಉಡುಪಿ ಲೋಕಸಭಾ ಸದಸ್ಯ ಡಿ.ವಿ.ಸದಾನಂದ ಗೌಡ ಅವರೇ ಮುಂದಿನ ಮುಖ್ಯಮಂತ್ರಿಯಾಗಬೇಕು ಎನ್ನುವ ಬಗ್ಗೆ ಜನರು ತೀವ್ರ ಆಸಕ್ತಿ ಹೊಂದಿದ್ದಾರೆ. id="toptextpromo">ಜೆಡಿಎಸ್
ಮತ್ತು ಬಿಜೆಪಿ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಸದಾನಂದ ಗೌಡ ಅವರು ಬಿಜೆಪಿ ರಾಜ್ಯ ಅಧ್ಯಕ್ಷರಾಗಿ ಕೆಲಸ ಮಾಡಿದ್ದರು. ಇದೀಗ ಯಡಿಯೂರಪ್ಪ ಅವರು ತೆರವು ಮಾಡಿರುವ ಹುದ್ದೆಗೆ ಸದಾನಂದ ಗೌಡರೇ ಬರಬೇಕೆಂದು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಕಳೆದ ಮೂರು ದಿನಗಳಿಂದ ವಿಶೇಷ ಪೂಜೆ ನಡೆಸಲಾಗುತ್ತಿದೆ. id='are-slot-1' class='oiad oi-axt oiadv'> id='top-searched-articles'>ಪ್ರಸ್ತುತ
ಉಡುಪಿ ಸಂಸದರಾಗಿರುವ ಸದಾನಂದ ಗೌಡ ಅವರೇ ಮುಖ್ಯಮಂತ್ರಿಯಾಗಬೇಕೆಂದು ಉಡುಪಿ ಅಷ್ಟಮಠದಲ್ಲಿ ಶ್ರೀಕೃಷ್ಣನಿಗೆ ಸೋಮವಾರ ಸದಾನಂದ ಗೌಡರ ಅಭಿಮಾನಿಗಳು ವಿಶೇಷ ಪೂಜೆ ಮಾಡಿಸಿದರು.











Click it and Unblock the Notifications