ಇನ್ನಾರು ತಿಂಗಳಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿ
ಬೆಂಗಳೂರು,
ಆ.3: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಪರ್ವ ಮತ್ತೆ ಆರಂಭವಾಗಲಿದೆ. ಇನ್ನಾರು ತಿಂಗಳಲ್ಲಿ ಯಡಿಯೂರಪ್ಪ ಮತ್ತೆ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. id="toptextpromo">ಯಡಿಯೂರಪ್ಪ
ರೇಸ್‍ಕೋರ್ಸ್ ರಸ್ತೆಯ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು, ಮುಖ್ಯಮಂತ್ರಿಗಳ ಹೆಸರಿಗೆ ಮಸಿ ಬಳಿಯುವ ಪ್ರಯತ್ನ ನಡೆಯುತ್ತಿದೆ. ಅವರು ಎಲ್ಲ ಆರೋಪಗಳಿಂದ ಮುಕ್ತರಾಗಿ ಇನ್ನಾರು ತಿಂಗಳಲ್ಲಿ ಮತ್ತೆ ಸಿಎಂ ಹುದ್ದೆ ಅಲಂಕರಿಸಲಿದ್ದಾರೆ ಎಂದರು. id='are-slot-1' class='oiad oi-axt oiadv'> id='top-searched-articles'>ಮುಖ್ಯಮಂತ್ರಿಗಳು
ತಮ್ಮ ಹುದ್ದೆಗೆ ರಾಜೀನಾಮೆ ನೀಡಲು ಹಿಂದೇಟು ಹಾಕಿದರು ಎಂಬ ಸುದ್ದಿಗಳನ್ನು ಹರಡುವ ಮೂಲಕ ಅವರ ಹೆಸರಿಗೆ ಮಸಿಬಳಿಯುವ ಪ್ರಯತ್ನಗಳನ್ನು ಮಾಡಲಾಗಿದೆ. ಪಕ್ಷದ ವರಿಷ್ಠರ ನಿಲುವಿಗೆ ತಾವು ಬದ್ಧರಾಗಿರುವುದಾಗಿ ಬೊಮ್ಮಾಯಿ ತಿಳಿಸಿದರು.











Click it and Unblock the Notifications