ಸೋನಿಯಾ ಗಾಂಧಿಗೆ ಯಶಸ್ವಿ ಶಸ್ತ್ರ ಚಿಕಿತ್ಸೆ
ನವದೆಹಲಿ,
ಆ.4: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಯುಎಸ್‌ಎನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಸಂಪೂರ್ಣ ಇದೀಗ ಚೇತರಿಸಿಕೊಂಡಿದ್ದಾರೆ. ಇತ್ತೀಚೆಗೆ ಅವರಿಗೆ ಡೈಯಾಗ್‌ನೋಸ್ ಮಾಡಲಾಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳುವಂತೆ ವೈದ್ಯರು ಸೂಚಿಸಿದ್ದರು. id="toptextpromo">ಯುಎಸ್‌ನಲ್ಲಿ
ಇಂದು ಮಾಡಲಾದ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಅವರು ಆರೋಗ್ಯದಿಂದ್ದಾರೆ ಎಂದು ಮೂಲಗಳು ತಿಳಿಸಿವೆ. ಎರಡು ಮೂರು ವಾರಗಳ ಬಳಿಕ ಅವರು ಸ್ವದೇಶಕ್ಕೆ ಮರಳುವುದಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜನಾರ್ಧನ್ ದ್ವಿವೇದಿ ಸುದ್ದಿಗಾರರಿಗೆ ತಿಳಿಸಿದರು. id='are-slot-1' class='oiad oi-axt oiadv'> id='top-searched-articles'>ಈಗಷ್ಟೆ
ನಮಗೆ ಸುದ್ದಿ ಬಂದಿದ್ದು ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು ಆರೋಗ್ಯದಿಂದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ ಪಕ್ಷದಜವಾಬ್ದಾರಿಗಳನ್ನು ರಾಹುಲ್ ಗಾಂಧಿ ಸೇರಿದಂತೆ ಹಿರಿಯ ಕಾಂಗ್ರೆಸ್ ಮುಖಂಡರಾದ ಎಕೆ ಆಂಟೋನಿ, ಅಹಮದ್ ಪಟೇಲ್ ಹಾಗೂ ಜನಾರ್ಧನ್ ದ್ವಿವೇದಿ ವಹಿಸಿಕೊಂಡಿದ್ದಾರೆ.











Click it and Unblock the Notifications