ಅಣ್ಣಾಗೆ ಅಪಾಯವಾದರೆ ಕಾಂಗ್ರೆಸ್ಸಿಗರಿಗೆ ಧರ್ಮದೇಟು

ಈ ಮಧ್ಯೆ, ರಾಮಲೀಲಾ ಮೈದಾನದಲ್ಲಿ ಅಣ್ಣಾ ಉಪವಾಸಕ್ಕೆ ಕುಳಿತು 8 ದಿನಗಳಾಗಿದ್ದು, ಅವರ ಆರೋಗ್ಯ ಕ್ಷಣ ಕ್ಷಣಕ್ಕೂ ಕ್ಷೀಣಸುತ್ತಿದೆ ಎಂದು ಮೂಲಗಳು ತಿಳಿಸಿವೆ.
ಶಿವಮೊಗ್ಗ ಜಿಲ್ಲಾ ಬಿಜೆಪಿ ವತಿಯಿಂದ ಅಣ್ಣಾ ಹಜಾರೆ ಹೋರಾಟ ಬೆಂಬಲಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಹಮ್ಮಿಕೊಂಡಿದ್ದ ಪ್ರತಿಭಟನಾ ಧರಣಿಯಲ್ಲಿ ಮಾತನಾಡಿ, ಭ್ರಷ್ಟಾಚಾರ ನಿರ್ಮೂಲನೆಗಾಗಿ ಹಾಗೂ ಜನ ಲೋಕಪಾಲ ಮಸೂದೆ ಜಾರಿಗೆ ಆಗ್ರಹಿಸಿ ಅಣ್ಣಾ ಹಜಾರೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
2-3 ದಿನದಲ್ಲಿ ಯುಪಿಎ ಸರ್ಕಾರ ಲೋಕಸಭೆಯಲ್ಲಿ ಜನಲೋಕಪಾಲ ಮಸೂದೆ ಪಾಸು ಮಾಡಿದರೆ ಮಾತ್ರ ಯುಪಿಎ ಸರ್ಕಾರ ಬದುಕುತ್ತದೆ. ಇಲ್ಲದಿದ್ದಲ್ಲಿ ಅಧಿಕಾರ ಕಳೆದುಕೊಳ್ಳುವುದರ ಜೊತೆಗೆ ಇನ್ನೆಂದೂ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂದರು.












Click it and Unblock the Notifications