ಬಿಜೆಪಿ ಶಾಸಕರನ್ನು ಇಂಡೋನೇಷ್ಯಾಗೆ ಹೊತ್ತೊಯ್ದ ರೆಡ್ಡಿಗಳು

ಬಳ್ಳಾರಿ ಮತ್ತು ನೆರೆ ಜಿಲ್ಲೆಗಳ ಕೆಲ ಬಿಜೆಪಿ ಶಾಸಕರನ್ನು ರೆಡ್ಡಿ ಸಹೋದರರು ಇಂಡೋನೇಷ್ಯಾಗೆ ಕಳುಹಿಸಿದ್ದಾರೆ. ಒಂದು ತಂಡ ಸೋಮವಾರವೇ ತೆರಳಿದೆ. ಮಂಗಳವಾರ ಕೂಡ ಒಂದು ತಂಡ ಹೋಗಿದೆ ಎಂದು ಗೊತ್ತಾಗಿದೆ. 14 ಮಂದಿ ಶಾಸಕರು ತಮ್ಮ ಬೆಂಬಲಕ್ಕೆ ಇದ್ದು, ತಾವು ಹೇಳಿದವರು ಸಚಿವರಾಗಬೇಕು. ಶ್ರೀರಾಮುಲು ಸೇರಿದಂತೆ ಐದು ಮಂದಿಗೆ ಸಚಿವ ಸ್ಥಾನ ನೀಡಬೇಕು ಎಂದು ರೆಡ್ಡಿ ಬಣ ಒತ್ತಡ ಹಾಕಿದೆ ಎಂದು ಗೊತ್ತಾಗಿದೆ.
ಮಾಜಿ ಸಚಿವರಾದ ಜಿ. ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ಅವರು ಶಾಸಕರನ್ನು ಸೇರಿಸುವ ಕೆಲಸದಲ್ಲಿ ತೊಡಗಿದ್ದಾರೆ. ಬಳ್ಳಾರಿ ಜಿಲ್ಲೆಯ ಬಿಜೆಪಿ ಶಾಸಕರೆಲ್ಲ ಒಗ್ಗಟ್ಟಾಗಿದ್ದು, ರೆಡ್ಡಿ ಬಣದ ಜತೆ ಇದ್ದಾರೆ. ಅವರಲ್ಲೂ ಕೆಲವರನ್ನು ಇಂಡೋನೇಷ್ಯಾಕ್ಕೆ ಕರೆದೊಯ್ಯಲಾಗಿದೆ.
ಅಲ್ಲದೆ, ಇತರ ಶಾಸಕರನ್ನು ಕೂಡಾ ತಮ್ಮತ್ತ ಸೆಳೆಯುವ ಯತ್ನವನ್ನು ಕೂಡಾ ಅವರು ನಡೆಸುತ್ತಿದ್ದಾರೆನ್ನಲಾಗಿದೆ. ಮುಂದಿನ ಮೂರನೆ ಹಂತದ ಸಂಪುಟ ವಿಸ್ತರಣೆಯ ವೇಳೆ ತಮಗೆ ಕನಿಷ್ಠ ನಾಲ್ಕು ಸ್ಥಾನಗಳನ್ನು ನೀಡುವಂತೆ ರೆಡ್ಡಿ ಸಹೋದರರು ಪಟ್ಟು ಹಿಡಿದಿದ್ದಾರೆನ್ನಲಾಗುತ್ತಿದೆ. ಇದಕ್ಕೆ ಬಿಜೆಪಿ ಹೈಕಮಾಂಡ್ ಉತ್ತರವೇನು, ಮುಂದಿನ ಭಾಗದಲ್ಲಿ ನೋಡಿ...
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications