ನ್ಯಾ.ಶಿವರಾಜ್ ಪಾಟೀಲ್ ರಾಜೀನಾಮೆ ಅಂಗೀಕರಿಸಿದ ಭಾರದ್ವಾಜ್
ಬೆಂಗಳೂರು,
ಸೆ.20: ನ್ಯಾ. ಶಿವರಾಜ್ ಪಾಟೀಲ್ ಅವರು ಲೋಕಾಯುಕ್ತ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ರಾಜ್ಯಪಾಲ ಭಾರದ್ವಾಜ್ ಮಂಗಳವಾರ ಅಂಗೀಕರಿಸಿದ್ದಾರೆ ಎಂದು ರಾಜಭವನ ಪ್ರಕಟಣೆ ತಿಳಿಸಿದೆ. ನ್ಯಾ. ಶಿವರಾಜ್ ಪಾಟೀಲ್ ಅವರು ಲೋಕಾಯುಕ್ತರಾಗಿ ಆಗಸ್ಟ್ ಎರಡಕ್ಕೆ ಅಧಿಕಾರಕ್ಕೆ ಬಂದಿದ್ದರು. id="toptextpromo">ನ್ಯಾ.
ಪಾಟೀಲರ ರಾಜೀನಾಮೆ ಸಲ್ಲಿಕೆ ಹಿನ್ನೆಲಯಲ್ಲಿ ಮುಖ್ಯಮಂತ್ರಿ ಸದಾನಂದ ಗೌಡರು ಜತೆ ರಾಜ್ಯಪಾಲರನ್ನು ಖುದ್ದಾಗಿ ಭೆಟಿ ಸಮಾಲೋಚನೆ ನಡೆಸಿದರು. ಆ ಸಂದರ್ಭದಲ್ಲಿ ಶೀಘ್ರವೇ ಹೊಸ ಲೋಕಾಯುಕ್ತರ ನೇಮಕದ ಬಗ್ಗೆ ವಿವರವಾಗಿ ಮಾತನಾಡಿದರು ಎನ್ನಲಾಗಿದೆ. id='are-slot-1' class='oiad oi-axt oiadv'> id='top-searched-articles'>ಕಾನೂನುಬಾಹಿರವಾಗಿ
ಹೌಸಿಂಗ್ ಸೊಸೈಟಿಯಿಂದ ನಿವೇಶನ ಪಡೆದಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾ. ಶಿವರಾಜ್ ಪಾಟೀಲ್ ತಮ್ಮ ಸ್ಥಾನಕ್ಕೆ ಸೋಮವಾರ ರಾಜೀನಾಮೆ ಸಲ್ಲಿಸಿದ್ದಾರೆ. ನ್ಯಾ. ಪಾಟೀಲರ ರಾಜೀನಾಮೆಗೆ ಹೇತುವಾದ ಪ್ರಕರಣ ಬರೋಬ್ಬರಿ 30 ವರ್ಷಗಳಷ್ಟು ಹಳೆಯದು.











Click it and Unblock the Notifications