ನಿತಂಬ ತೋರುವ ಜೀನ್ಸ್ ಆಡ್ ನೋಡಿದ್ರಾ?

ಟೈಟ್ ಜೀನ್ಸ್ ಹಾಕಿಕೊಂಡ ಯುವತಿಯ ನಿತಂಬವಿರುವ ಚಿತ್ರದಲ್ಲಿ 'What An A**, Kiss My A** ಎಂದು ಪ್ರಚೋದನಕಾರಿ ತಲೆಬರಹಗಳನ್ನು ನೀಡಲಾಗಿದೆ.
ಒಂದು ಚಿತ್ರದಲ್ಲಿ ರೂಪದರ್ಶಿ ನಗ್ನ ಬೆನ್ನಿಗೆ ಅಕ್ಷರಗಳು ಮಾತ್ರ ಹೊದಿಕೆಯಾಗಿದೆ. ಈ ಜಾಹೀರಾತು ಕುರಿತು ರಾಷ್ಟ್ರೀಯ ಮಹಿಳಾ ಆಯೋಗ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯದಲ್ಲಿ ದೂರು ದಾಖಲಾಗಿದೆ.
ಹೆಣ್ಣನ್ನು ಕೇವಲ ಕಾಮದೃಷ್ಟಿಯಿಂದ ಕಾಣಲು ಪ್ರಚೋದಿಸುವ ಇಂಥ ಜಾಹೀರಾತುಗಳನ್ನು ನೀಡಿರುವ ಅರವಿಂದ್ ಮಿಲ್ಸ್ ಸಂಸ್ಥೆ ಕ್ಷಮೆಯಾಚಿಸಬೇಕು ಎಂದು ಮಹಿಳಾ ಹಕ್ಕು ಹೋರಾಟಗಾರ್ತಿ ಮತ್ತು ಸಮಾಜ ಸಂಶೋಧನಾ ಕೇಂದ್ರದ ನಿರ್ದೇಶಕಿ ರಂಜನಾ ಕುಮಾರಿ ಆಗ್ರಹಿಸಿದ್ದಾರೆ.
ನೋ ಪ್ರಾಬ್ಲಂ ಎಂದ ಕಂಪನಿ: ಅಹಮದಾಬಾದ್ ಮೂಲದ ಅರವಿಂದ್ ಮಿಲ್ಸ್ ಒಡೆತನದ ಕಂಪನಿ, 'ಇದೊಂದು ಅಸಭ್ಯ ಜಾಹೀರಾತಲ್ಲ. ಭಾವೋದ್ವೇಗಕಾರಿ ಎನ್ನಬಹುದು. ಚಿತ್ರವನ್ನು ಸರಿಯಾಗಿ ಗಮನಿಸಿದರೆ ಶೀರ್ಷಿಕೆಗೂ ಚಿತ್ರಕ್ಕೂ ಹೇಗೆ ಹೊಂದಿಕೆಯಿದೆ, ಹಾಸ್ಯ ಪ್ರಜ್ಞೆಯಿಂದ ಹೇಗೆ ಕೂಡಿದೆ ಎಂಬುದು ತಿಳಿದುತ್ತದೆ ಎಂದು ಹೇಳಿ ಜಾಹೀರಾತನ್ನು ಸಮರ್ಥಿಸಿಕೊಂಡಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications