ಗಣೇಶ್ ಕಾಸರಗೋಡು 'ಗುರಿ ಹೆಗ್ಗುರಿ' ಕೃತಿ ಲೋಕಾರ್ಪಣೆ

ಈ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್, ಚಿತ್ರನಟರು ಕೃತಿಯ ಬಿಡುಗಡೆಯನ್ನು ಮಾಡಲಿದ್ದಾರೆ. ನಾಗತೀಹಳ್ಳಿ ಚಂದ್ರಶೇಖರ್, ನಿರ್ದೇಶಕರು ರವರು ಕೃತಿಯ ಕುರಿತು ಮಾತನಾಡಲಿದ್ದಾರೆ. ಲಹರಿ ವೇಲುರವರು ಮುಖ್ಯ ಅತಿಥಿಗಳಾಗಿ ಹಾಗೂ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್‌ಕ್ಲಬ್‌ನ ಅಧ್ಯಕ್ಷರಾದ ಎಂ.ಎ.ಪೊನ್ನಪ್ಪ ರವರು ವಹಿಸಲಿದ್ದಾರೆ. (ದಟ್ಸ್‌ಕನ್ನಡ ವಾರ್ತೆ)












Click it and Unblock the Notifications