ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗಣೇಶ್ ಕಾಸರಗೋಡು 'ಗುರಿ ಹೆಗ್ಗುರಿ' ಕೃತಿ ಲೋಕಾರ್ಪಣೆ

By Rajendra
|
Google Oneindia Kannada News

Ganesh Kasaragodu
ಬೆಂಗಳೂರು ಪ್ರೆಸ್‌ಕ್ಲಬ್‌ನ ಸದಸ್ಯರಾದ ಗಣೇಶ್ ಕಾಸರಗೋಡು ರವರು ಬರೆದಿರುವ 'ಗುರಿ ಹೆಗ್ಗುರಿ' ಕೃತಿಯ ಬಿಡುಗಡೆ ಕಾರ್ಯಕ್ರಮವನ್ನು ದಿನಾಂಕ 24.09.2011 ರ ಶನಿವಾರ ಬೆಳಿಗ್ಗೆ 11.30 ಕ್ಕೆ ಪ್ರೆಸ್‌ಕ್ಲಬ್‌ನಲ್ಲಿ ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್, ಚಿತ್ರನಟರು ಕೃತಿಯ ಬಿಡುಗಡೆಯನ್ನು ಮಾಡಲಿದ್ದಾರೆ. ನಾಗತೀಹಳ್ಳಿ ಚಂದ್ರಶೇಖರ್, ನಿರ್ದೇಶಕರು ರವರು ಕೃತಿಯ ಕುರಿತು ಮಾತನಾಡಲಿದ್ದಾರೆ. ಲಹರಿ ವೇಲುರವರು ಮುಖ್ಯ ಅತಿಥಿಗಳಾಗಿ ಹಾಗೂ ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರೆಸ್‌ಕ್ಲಬ್‌ನ ಅಧ್ಯಕ್ಷರಾದ ಎಂ.ಎ.ಪೊನ್ನಪ್ಪ ರವರು ವಹಿಸಲಿದ್ದಾರೆ. (ದಟ್ಸ್‌ಕನ್ನಡ ವಾರ್ತೆ)

English summary
Guri Hegguri, a book written by Ganesh Kasaragodu will be inaugurated by Kannada film actor Ramesh Aravind on 24th 11am at Bangalore Press Club. Nagathi Halli Chandrashekar and Lahari Velu will be chief guests.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X