ರಾಷ್ಟ್ರಪತಿ ಐಭೋಗದ ಕಾರಿನ ಮೇಲೆ ವರುಣ್ ನಗೆ ಬಾಂಬ್

ಬಡತನದ ರೇಖೆಗಿಂತ ಕೆಳಗಿರುವ ಆರ್ಥಿಕವಾಗಿ ದುರ್ಬಲರಾದ ಜನರಿಗೆ ದಿನಕ್ಕೆ 32 ರೂ. ಸಾಕು ಎಂದು ಕೇಂದ್ರ ಸರ್ಕಾರ, ಯೋಜನಾ ಆಯೋಗ ಟೀಕೆಗೆ ಗುರಿಯಾದ ಬೆನ್ನಲ್ಲೇ ಪ್ರತಿಭಾ ಪಾಟೀಲರ 6ಕೋಟಿ ವೆಚ್ಚದ ಕಾರಿನ ಬಗ್ಗೆ ವರುಣ್ ಗಾಂಧಿ ಟೀಕಿಸಿದ್ದರು.
ವರುಣ್ ಯೋಗ್ಯತೆ ಮೀರಿ ಮಾತನಾಡುವುದನ್ನು ಮೊದಲು ಬಿಡಬೇಕು. ರಾಷ್ಟ್ರಪತಿಗಳ ಸುರಕ್ಷತೆ ದೃಷ್ಟಿಯಿಂದ ಕಾರನ್ನು ಮೇಲ್ದರ್ಜೆಗೇರಿಸಲಾಗಿದೆ. ಇದಕ್ಕಾಗಿ ಪ್ರತಿಭಾ ಪಾಟೀಲ್ ಅವರನ್ನು ಟೀಕಿಸುವುದು ಸರಿಯಲ್ಲ ಎಂದು ಕಾಂಗ್ರೆಸ್ ವಕ್ತಾರರು ಹೇಳಿದ್ದಾರೆ.
ಸೂಪರ್ ಹೀರೋ ಬ್ಯಾಟ್ ಮನ್ ಗೆ ಹೇಳಿಮಾಡಿಸಿದಂಥ ಕಾರು ಕೊಂಡು ಪ್ರತಿಭಾಜೀ ಏನು ಮಾಡುತ್ತಾರೆ. ಆಮ್ ಆದ್ಮಿ ಗೆ 32 ರೂ ನೀಡಿ, ಐಷಾರಾಮಿ ಕಾರಿಗೆ 6 ಕೋಟಿ ನೀಡಿರುವುದು ದುರಂತವೇ ಸರಿ ಎಂದು ವರುಣ್ ಗಾಂಧಿ ಟ್ವೀಟ್ ಮಾಡಿದ್ದರು.
ಫ್ಲ್ಯಾಟ್ ಟೈಯರ್ಸ್, ಸೆಲ್ಫ್ ಸೀಲಿಂಗ್ ಇಂಧನ ಟ್ಯಾಂಕ್, ಅಗ್ನಿ ನಿರೋಧಕ, ಬಾಂಬ್ ದಾಳಿ ನಿರೋಧಕ ..ಇರುವ ಕಾರು ಬ್ಯಾಟ್ ಮನ್ ಗಾ ಅಥವಾ ಪ್ರತಿಭಾ ಪಾಟೀಲ್ ಗಾ? ಎಂದು ಪ್ರಶ್ನಿಸಿದ್ದರು.
ಆದರೆ, ಈ ಬಗ್ಗೆ ರಾಷ್ಟ್ರಪತಿ ಅವರ ಕಚೇರಿಯಿಂದ ಯಾವುದೇ ಪ್ರತಿಕ್ರಿಯೆ ಹೊರ ಬಂದಿಲ್ಲ.
ಪ್ರಧಾನ ಮಂತ್ರಿಗಳು ಬಿಎಂಡಬ್ಲ್ಯು 7 ಸೀರಿಸ್ ನ ಬಿ5 ಶ್ರೇಣಿಯ ಎರಡು ಕಾರುಗಳನ್ನು ಬಳಸುತ್ತಾರೆ. ಈ ಹಿಂದೆ ಪ್ರಧಾನಿಯಾಗಿದ್ದ ವಾಜಪೇಯಿ ಹಿಂದೂಸ್ತಾನ್ ಮೋಟರ್ಸ್ ನ ವಿಶೇಷವಾಗಿ ನಿರ್ಮಿಸಿದ ಟಾಟಾ ಸಫಾರಿಯಂತಹ ಕಾರೊಂದನ್ನು ಬಳಸುತ್ತಿದ್ದರು.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications