ಮಾರನ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

ಚೆನ್ನೈನ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ದೂರವಾಣಿ ಸಂಪರ್ಕ ಪಡೆದು ನಂತರ ಸೋದರ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್ವರ್ಕ್ ಕಚೇರಿಗೆ ನೀಡಲಾಗಿತ್ತು ಎಂಬ ಆರೋಪ ಮಾರನ್ ಸೋದರರ ಮೇಲಿದೆ.
ದಯಾನಿಧಿ ಮಾರನ್, ಕಲಾನಿಧಿ ಮಾರನ್, ರಾಲ್ಫ್ ಮಾರ್ಷಲ್ (ಆಸ್ಟ್ರಾ ಟಿವಿ ಸಿಇಒ, ಟಿ ಅನಂದಕೃಷ್ಣನ್ ಮೇಲೆ FIR ದಾಖಲಿಸಲಾಗಿದೆ.
ಏರ್ ಸೆಲ್ ಹಾಗೂ ಮಾಕ್ಸಿಸ್ ಒಪ್ಪಂದ, 2ಜಿ ಹಗರಣ, ಟೆಲಿಕಾಂ ನಿಯಮ ಉಲ್ಲಂಘನೆ ಮುಂತಾದ ಆರೋಪಗಳು ಮಾರನ್ ವಿರುದ್ಧ ಕೇಳಿ ಬಂದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.












Click it and Unblock the Notifications