ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಾರನ್ ಮನೆ, ಕಚೇರಿ ಮೇಲೆ ಸಿಬಿಐ ದಾಳಿ

By Mahesh
|
Google Oneindia Kannada News

Dayanidhi Maran
ಚೆನ್ನೈ, ಅ.10: ಮಾಜಿ ಕೇಂದ್ರ ಸಚಿವ, ಡಿಎಂಕೆ ನಾಯಕ ದಯಾನಿಧಿ ಮಾರನ್‌ ಹಾಗೂ ಸೋದರ ಕಲಾನಿಧಿ ಮಾರನ್ ಅವರ ಚೆನ್ನೈ ನಿವಾಸದ ಮೇಲೆ ಸಿಬಿಐ ತಂಡ ದಾಳಿ ಸೋಮವಾರ ಬೆಳಗ್ಗೆ 7.30ಕ್ಕೆ ನಡೆಸಿದೆ. 2ಜಿ ಹಗರಣದಲ್ಲಿ ಭಾಗಿಯಾಗಿರುವ ಕಾರಣ ಮಾರನ್ ಮೇಲೆ FIR ದಾಖಲಿಸಲಾಗಿದೆ.

ಚೆನ್ನೈನ ತಮ್ಮ ನಿವಾಸಕ್ಕೆ ಅಕ್ರಮವಾಗಿ 300 ದೂರವಾಣಿ ಸಂಪರ್ಕ ಪಡೆದು ನಂತರ ಸೋದರ ಕಲಾನಿಧಿ ಮಾರನ್ ಒಡೆತನದ ಸನ್ ನೆಟ್ವರ್ಕ್ ಕಚೇರಿಗೆ ನೀಡಲಾಗಿತ್ತು ಎಂಬ ಆರೋಪ ಮಾರನ್ ಸೋದರರ ಮೇಲಿದೆ.

ದಯಾನಿಧಿ ಮಾರನ್, ಕಲಾನಿಧಿ ಮಾರನ್, ರಾಲ್ಫ್ ಮಾರ್ಷಲ್ (ಆಸ್ಟ್ರಾ ಟಿವಿ ಸಿಇಒ, ಟಿ ಅನಂದಕೃಷ್ಣನ್ ಮೇಲೆ FIR ದಾಖಲಿಸಲಾಗಿದೆ.

ಏರ್ ಸೆಲ್ ಹಾಗೂ ಮಾಕ್ಸಿಸ್ ಒಪ್ಪಂದ, 2ಜಿ ಹಗರಣ, ಟೆಲಿಕಾಂ ನಿಯಮ ಉಲ್ಲಂಘನೆ ಮುಂತಾದ ಆರೋಪಗಳು ಮಾರನ್ ವಿರುದ್ಧ ಕೇಳಿ ಬಂದಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

English summary
A special CBI team from Delhi has started raids in former Union Textile Minister Dayanidhi Maran and his brother Sun Network owner Kalanidhi Maran's residence in Chennai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X